ಸೇನಾ ಜವಾನರೊಬ್ಬರ ಖುಕುರಿ ನೃತ್ಯ | ವಿಡಿಯೋ ವೈರಲ್

January 23, 2022
7:59 PM

ಗೂರ್ಖಾ ರೈಫಲ್ಸ್ ರೆಜಿಮೆಂಟ್‌ನ ಸೇನಾ ಜವನರೊಬ್ಬರು ಹರಿತವಾದ ಚಾಕು ಹಿಡಿದುಕೊಂಡು ವಿಶೇಷ ನೃತ್ಯದ ವಿಡಿಯೊವೊಂದು ಸಾಮಾಜಿಕ ಜಾಲದಲ್ಲಿ ಭಾರೀ ವೈರಲ್ ಆಗುತ್ತಿದೆ.

ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಎಲ್ಲರ ಗಮನವನ್ನು ಸೆಳೆದಿದೆ. ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಈ ವಿಡಿಯೋ. ಅನೇಕ ವೀಕ್ಷಕರು ಗೂರ್ಖಾ ರೆಜಿಮೆಂಟ್‌ನ ಧೈರ್ಯ ಮತ್ತು ಉತ್ಸಾಹವನ್ನು ಹೊಗಳಿದ್ದು, ಇನ್ನೂ ಕೆಲವರು ಭಾರತೀಯ ಸೇನೆಗೆ ಸೆಲ್ಯೂಟ್ ಹೊಡೆದು ಧನ್ಯವಾದ ಅರ್ಪಿಸಿದ್ದಾರೆ.

ಈ ವಿಶೇಷ ಜಾನಪದ ನೃತ್ಯವು ಗೂರ್ಖಾ ರೈಫಲ್ಸ್ ರೆಜಿಮೆಂಟ್‌ನಲ್ಲಿ ಸಂಪ್ರದಾಯವಾಗಿದ್ದು, ಗೂರ್ಖಾ ಸೈನಿಕರು ಮೈದಾನಕ್ಕೆ ಪ್ರವೇಶಿಸಿದಾಗ ಅವರು ತಮ್ಮ ಕೊನೆಯ ಉಸಿರು ಇರುವವರೆಗೂ ಹೋರಾಡಿದ ನಂತರ ಮಾತ್ರ ಹಿಂತಿರುಗುತ್ತಾರೆ ಎಂಬುದು ಈ ಹಾಡಿನ ಸಾರಾಂಶವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!
September 27, 2026
1:53 PM
by: ಸಾಯಿಶೇಖರ್ ಕರಿಕಳ
ಮಲೆನಾಡಿನಲ್ಲಿ ಅಡಿಕೆ ಕಷ್ಟ…!, ಬಯಲುಸೀಮೆಯಲ್ಲಿ ಅಡಿಕೆ ಇಷ್ಟು ಸುಲಭವೇ? ಕಾರಣ ತಿಳಿದರೆ ಅಚ್ಚರಿಯಾಗುತ್ತೆ!
September 27, 2026
10:34 AM
by: ಪ್ರಬಂಧ ಅಂಬುತೀರ್ಥ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ – ಡಿ.ಕೆ.ಶಿವಕುಮಾರ್
September 27, 2026
8:12 AM
by: ದ ರೂರಲ್ ಮಿರರ್.ಕಾಂ
ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror