ಭಾರತೀಯ ಸೇನಾ ಕಾರ್ಯಾಚರಣೆಯಲ್ಲಿ ಉಗ್ರ ಸಲೀಂ ಪರ್ರೆ ಹತ್ಯೆ

January 3, 2022
9:41 PM

ಜಮ್ಮು ಮತ್ತು ಕಾಶ್ಮೀರ ಹೊರವಲಯದಲ್ಲಿರುವ ಹರ್ವಾನ್ ಪ್ರದೇಶದಲ್ಲಿ ಸೋಮವಾರ ಭಾರತೀಯ ಸೇನೆ ಮಹತ್ವದ ಕಾರ್ಯಾಚರಣೆ ನಡೆಸಿದಿದೆ. ಈ ಎನ್‌ಕೌಂಟರ್‌ನಲ್ಲಿ ಲಷ್ಕರ್ ಉಗ್ರ ಸಂಘಟನೆಯ ಮೋಸ್ಟ್ ವಾಟೆಂಡ್ ಉಗ್ರ ಸಲೀಂ ಪರ್ರೆಯನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಉಗ್ರರ ಇರುವಿಕೆಯ ಕುರಿತು ಮಾಹಿತಿ ಪಡೆದ ಭದ್ರತಾ ಪಡೆಗಳು ಉಗ್ರರ ಮೇಲೆ ದಾಳಿ ಮಾಡಲಾಯಿತು. ಈ ವೇಳೆಯಲ್ಲಿ ಮೋಸ್ಟ್ ವಾಟೆಂಡ್ ಉಗ್ರ ಹಾಗೂ ಲಷ್ಕರ್-ಎ- ತೊಯ್ಬಾ ಕಮಾಂಡರ್ ಸಲೇಂ ಪರ್ರೆ ಹತನಾಗಿದ್ದಾನೆ ಎಂದು ಕಾಶ್ಮೀರ ವಲಯದ ಐಜಿಪಿ ವಿಜಯ್ ಕುಮಾರ್ ಮಾಹಿತಿಯನ್ನು ನೀಡಿದ್ದಾರೆ.ಕಾರ್ಯಾಚರಣೆಯ ಸಮಯದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror