ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ವಿವಿಧ ಕಲಾವಿದರ ಚಿತ್ರಕಲಾ ಪ್ರದರ್ಶನವನ್ನು ಹಮ್ಮಿಕೊಳ್ಳಾಗಿತ್ತು. ವಿವಿಧ ಚಿತ್ರಕಲಾವಿದರ ಚಿತ್ರಗಳು ಪ್ರದರ್ಶನಗೊಂಡವು. ಎಲ್ಲವೂ ಉತ್ತಮವಾಗಿತ್ತು.
ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಕಲಾ ಪ್ರದರ್ಶನಗಳನ್ನು ಆಯೋಜಿಸುತ್ತದೆ. ಪರಿಷತ್ತು ಬೆಂಗಳೂರಿನ ಒಂದು ಪ್ರಮುಖ ಕಲಾ ಕೇಂದ್ರವಾಗಿದೆ. ಇದು ಕಲೆ ಮತ್ತು ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಒಂದು ಸಂಸ್ಥೆಯಾಗಿದೆ. ಇಲ್ಲಿ ವಿವಿಧ ರೀತಿಯ ಕಲಾ ಪ್ರದರ್ಶನಗಳು, ಕಾರ್ಯಾಗಾರಗಳು ಮತ್ತು ಶಿಕ್ಷಣ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಪರಿಷತ್ತಿಗೆ ಭೇಟಿ ನೀಡಿದಾಗ ಅಲ್ಲಿ ವರ್ಣಚಿತ್ರಗಳು, ಶಿಲ್ಪಗಳು, ಜಾನಪದ ಕಲೆಗಳು ಮತ್ತು ಇತರ ಕಲಾ ಪ್ರಕಾರಗಳನ್ನು ನೋಡಬಹುದು.
ಈ ವೇಳೆ ಚಿತ್ರಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎಸ್.ಎನ್ ಶಶಿಧರ ಸೇರಿದಂತೆ ವಿವಿಧ ಕಲಾವಿದರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…