ಹಿರಿಯ ಕಲಾವಿದ ರಂಗಮನೆಯ ಸುಜನಾ ಸುಳ್ಯ ಇನ್ನಿಲ್ಲ

October 24, 2025
7:32 AM

ರಂಗ ಕಲಾವಿದ, ರಂಗನಿರ್ದೇಶಕ ಜೀವನ್‌ ರಾಮ್‌ ಸುಳ್ಯ ಅವರ ತಂದೆ ಹಿರಿಯ ಯಕ್ಷಗಾನ ಕಲಾವಿದ,  ರಂಗಮನೆಯ ಸುಜನಾ ಸುಳ್ಯ ( ಎಸ್.ಎನ್.ಜಯರಾಮ) ಶುಕ್ರವಾರ ಮುಂಜಾನೆ ನಿಧನರಾದರು.

ಸುಜನಾ ಸುಳ್ಯ ಎಂದೇ ಪ್ರಸಿದ್ಧರಾಗಿದ್ದ ಸುಳ್ಯ ಜಯರಾಮ ನಾವೂರು ಅವರು ಯಕ್ಷರಂಗದ ಬಹುಮುಖ ಪ್ರತಿಭೆಯ ಕಲಾವಿದರಾಗಿದ್ದರು.  ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯಗಾರರಿದ್ದ ಅವರು ಸುಳ್ಯ ತಾಲೂಕಿನ ‘ರಂಗಮನೆ’ ಎಂಬ ಕಲಾ ಕೇಂದ್ರದ ರೂವಾರಿ ಮತ್ತು ನಿರ್ದೇಶಕ ಜೀವನ್‌ರಾಮ್ ಸುಳ್ಯ ಅವರ ತಂದೆ. ರಂಗಮನೆಯು ಯಕ್ಷಗಾನ ಮತ್ತು ರಂಗಭೂಮಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಸುಜನಾ ಅವರು ತೊಡಗಿಸಿಕೊಂಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ
ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ
October 7, 2026
11:35 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ
October 7, 2026
11:22 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror