ರಂಗ ಕಲಾವಿದ, ರಂಗನಿರ್ದೇಶಕ ಜೀವನ್ ರಾಮ್ ಸುಳ್ಯ ಅವರ ತಂದೆ ಹಿರಿಯ ಯಕ್ಷಗಾನ ಕಲಾವಿದ, ರಂಗಮನೆಯ ಸುಜನಾ ಸುಳ್ಯ ( ಎಸ್.ಎನ್.ಜಯರಾಮ) ಶುಕ್ರವಾರ ಮುಂಜಾನೆ ನಿಧನರಾದರು.
ಸುಜನಾ ಸುಳ್ಯ ಎಂದೇ ಪ್ರಸಿದ್ಧರಾಗಿದ್ದ ಸುಳ್ಯ ಜಯರಾಮ ನಾವೂರು ಅವರು ಯಕ್ಷರಂಗದ ಬಹುಮುಖ ಪ್ರತಿಭೆಯ ಕಲಾವಿದರಾಗಿದ್ದರು. ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯಗಾರರಿದ್ದ ಅವರು ಸುಳ್ಯ ತಾಲೂಕಿನ ‘ರಂಗಮನೆ’ ಎಂಬ ಕಲಾ ಕೇಂದ್ರದ ರೂವಾರಿ ಮತ್ತು ನಿರ್ದೇಶಕ ಜೀವನ್‌ರಾಮ್ ಸುಳ್ಯ ಅವರ ತಂದೆ. ರಂಗಮನೆಯು ಯಕ್ಷಗಾನ ಮತ್ತು ರಂಗಭೂಮಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಸುಜನಾ ಅವರು ತೊಡಗಿಸಿಕೊಂಡಿದ್ದರು.
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…