ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ವಿವಿದೆಡೆ ಸಭೆ ನಡೆಸಿದರು.
ಉಪ್ಪಿನಂಗಡಿಯ ನೆಕ್ಕಿಲಾಡಿಯಲ್ಲಿ ಕಾರ್ಯಕರ್ತರ ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು .ಈ ಸಭೆಯಲ್ಲಿ ಹಿರಿಯರು ಮಹಿಳೆಯರು ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel