ನಾಮಪತ್ರ ಸಲ್ಲಿಸಿದ ಅರುಣ್‌ ಕುಮಾರ್‌ ಪುತ್ತಿಲ | ಹದಿನೈದು ಸಾವಿರ ಮಂದಿ ಮೆರವಣಿಗೆಯಲ್ಲಿ ಭಾಗಿ|

April 17, 2023
3:03 PM

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸಂಘ ಪರಿವಾರದ ಪ್ರಭಾವಿ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದು ಮೆರವಣಿಗೆಯಲ್ಲಿ ಹದಿನೈದು ಸಾವಿರಕ್ಕಿಂತಲೂ ಅಧಿಕ ಮಂದಿ ಭಾಗವಹಿಸಿದ್ದರು.

ಪುತ್ತೂರು ಸೇರಿದಂತೆ ಹಲವೆಡೆಯಿಂದ ಅಪಾರ ಸಂಖ್ಯೆಯಲ್ಲಿ ಬೆಂಬಲಿಗರು ನೆರೆದಿದ್ದರು. ಹಿಂದೂ ಮುಖಂಡ ದಿವಂಗತ ಮೂಲ್ಕಿ ಸುಖಾನಂದ ಶೆಟ್ಟಿ ಅವರ ಸಹೋದರ ಸಂತೋಷ್‌ ಶೆಟ್ಟಿ, ಲಕ್ಷ್ಮೀಶ ತಂತ್ರಿ ಅವರು ಕಹಳೆ ಊದಿ ಚಾಲನೆ ನೀಡಿದರು.

ಕೇಸರಿ ಶಾಲು ಧರಿಸಿದ ಸಾವಿರಾರು ಕಾರ್ಯಕರ್ತರು ಶಾಲು ಮೇಲೆತ್ತಿ ಬೀಸುವ ಮೂಲಕ ಅರುಣ್‌ ಪುತ್ತಿಲ ಅವರಿಗೆ ಸ್ವಾಗತ ಕೋರಿದರು. ಬ್ಯಾಂಡು ವಾದ್ಯದ ಮೂಲಕ ಬಂದ ಪುತ್ತಿಲ ಅವರಿಗೆ ರಸ್ತೆಯುದ್ದಕ್ಕೂ ಹೂವಿನ ಹಾರ ಹಾಕಲಾಯಿತು. ದರ್ಬೆಯಿಂದ ಮುಖ್ಯ ರಸ್ತೆಯ ಮೂಲಕ ಸಾಗಿ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ
August 1, 2026
7:39 PM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ
August 1, 2026
3:28 PM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಭಾರೀ ಮಳೆ ಅಬ್ಬರ : ಹಲವೆಡೆ ಭೂಕುಸಿತ, ಪ್ರವಾಹ ಭೀತಿ
August 1, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-08-2026 | ಕರಾವಳಿಯ-ಮಲೆನಾಡಲ್ಲಿ ಮಳೆ ಹೆಚ್ಚಳಕ್ಕೆ ಕಾರಣವೇನು..? – ಆಗಸ್ಟ್ 3 ರಿಂದ ಮಳೆ ಕಡಿಮೆ ಸಾಧ್ಯತೆ
August 1, 2026
10:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror