ಚುನಾವಣೆಯ ಫಲಿತಾಂಶದ ಬಳಿಕ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಅಭಿಮಾನಿಬಳಗ ಮತ್ತೊಂದು ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ . ಮೇ 21 ರಂದು ಸಂಜೆ 4 ರಿಂದ ದರ್ಬೆ ವೃತ್ತದಿಂದ ನಮ್ಮ ನಡಿಗೆ ಮಹಾಲಿಂಗೇಶ್ವರ ನಡೆಗೆ ಎಂಬ ವಿಶೇಷ ಕಾಲ್ನಡಿಗೆ ಜಾಥಾವನ್ನು ಅರುಣ್ ಕುಮಾರ್ ಪುತ್ತಿಲ ರ ಅಭಿಮಾನಿ ಬಳಗದಿಂದ ನಡೆಯಲಿದೆ.
ಜಾಥಾ ಕಾರ್ಯಕ್ರಮದ ನಂತರ ಸಂಜೆೆ 6 ಗಂಟೆಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಕಾರ್ಯಕರ್ತರ ಬೃಹತ್ ಸಭೆ ನಡೆಯಲಿದೆ.
ಸುಳ್ಯ ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ…
ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ರಾಜಧಾನಿ ಬೆಂಗಳೂರಿನಲ್ಲಿ ಮಳೆ…
ಏಪ್ರಿಲ್, ಮೇ ತಿಂಗಳಲ್ಲಿ ಹೆಚ್ಚಿದ ತಾಪಮಾನ ಹಿನ್ನೆಲೆಯಲ್ಲಿ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಎಪ್ರಿಲ್ 4ರಿಂದ ವ್ಯಾಪ್ತಿ ಹಾಗೂ ಪ್ರಮಾಣ…
ಮಹಿಳೆಯ ಸುರಕ್ಷಾ ವಲಯವೆಂದರೆ ಅದು ಅಡುಗೆ ಕೋಣೆ. ಈ ಅಡುಗೆ ಕೋಣೆಯೇ ಎಲ್ಲವೂ.…
ಮನೆಯ ಒಡತಿ ಎನ್ನುವ "ಅಮ್ಮ" ದಿನವೂ ಏನು ಮಾಡುತ್ತಾರೆ..? ಅವಳ ಪಾತ್ರ ಏನು…