ಬೆಳ್ತಂಗಡಿಯಲ್ಲಿ ಮನೆ ಅಡಿಪಾಯ ತೆರವು ಪ್ರಕರಣ | ಪ್ರತಿಭಟನಾ ನಿರತರಿಗೆ ಅರುಣ್‌ ಕುಮಾರ್‌ ಪುತ್ತಿಲ ಬೆಂಬಲ

October 9, 2023
6:59 PM

ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ದೇವಣ್ಣ ಗೌಡ ಎಂಬವರು ಮನೆಕಟ್ಟಲು ಹಾಕಿದ್ದ ಅಡಿಪಾಯವನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಏಕಾ ಏಕಿ ಬಲತ್ಕಾರದಿಂದ ತೆರವುಗೊಳಿಸುವುದನ್ನು ಪ್ರತಿಭಟಿಸಿ ಶಾಸಕ ಹರೀಶ್‌ ಪೂಂಜಾ ನೇತೃತ್ವದ ಪ್ರತಿಭಟನೆಗೆ ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಸದಸ್ಯರು ಬೆಂಬಲ ಘೋಷಿಸಿದರು.

ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ವಾಸವಾಗಿರುವ ಸುಮಾರು ನೂರಕ್ಕೂ ಹೆಚ್ಚು ಮನೆಗಳಿರುವ ಪ್ರದೇಶದಲ್ಲಿ ತಮ್ಮ ಪೂರ್ವಜರ ಕಾಲದಿಂದಲೂ ಕೃಷಿ ಮಾಡಿಕೊಂಡು ಬಂದಿರುವ ಜಾಗದಲ್ಲಿ ಮನೆಕಟ್ಟಲು ಹಾಕಿದ್ದ ಅಡಿಪಾಯವನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಏಕಾ ಏಕಿ ಬಲತ್ಕಾರದಿಂದ ಕಳೆಂಜದ ದೇವಣ್ಣ ಗೌಡರ ಮನೆ ದ್ವಂಸಗೊಳಿಸಲು ಸಜ್ಜಾದ ಅರಣ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾರವರ ನೇತೃತ್ವದಲ್ಲಿ ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಯುತ್ತಿದೆ. ಸಂಜೆ ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಪ್ರಮುಖರು ಪ್ರತಿಭಟನಾ ಸ್ಥಳಕ್ಕೆ ತೆರಳಿ ಪ್ರತಿಭಟನಾ ನಿರತರಿಗೆ ಸಾಥ್ ನೀಡಿದರು.

ಅರಣ್ಯ ಅಧಿಕಾರಿಗಳು ಸರ್ವೆ ನಡೆಸುವ ಬಗ್ಗೆ ಒಪ್ಪಿಗೆ ಕೊಟ್ಟ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror