ಚುನಾವಣಾ ಕಣ |Puttur| ಪ್ರವೀಣ್‌ ನೆಟ್ಟಾರು ಮನೆಗೆ ತೆರಳಿದ ಅರುಣ್‌ ಪುತ್ತಿಲ | ಅಲ್ಲಲ್ಲಿ ಕಾರ್ಯಕರ್ತರ ಸಭೆ | ಎಲ್ಲೆಡೆ ಉತ್ತಮ ಪ್ರತಿಕ್ರಿಯೆ |

April 18, 2023
8:25 PM

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಅವರು ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಮನೆಗೆ ತೆರಳಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ವೇಳೆ ಪ್ರವೀಣ್‌ ನೆಟ್ಟಾರು ಹೆತ್ತವರ ಆಶೀರ್ವಾದ ಪಡೆದರು. 

ಬಳಿಕ ವಿವಿದೆಡೆ ಸಭೆ ನಡೆಸಿದರು. ಅರುಣ್‌ ಕುಮಾರ್‌ ಪುತ್ತಿಲ ಅಭಿಮಾನಿಗಳು, ಕಾರ್ಯಕರ್ತರು ಭಾಗವಹಿಸಿದರು. ಎಲ್ಲೆಡೆ ಕಾರ್ಯಕರ್ತರು ಉತ್ತಮ ಪ್ರತಿಕ್ರಿಯೆ ನೀಡಿದರು.ಮದಗ ಶ್ರೀ ಜನಾರ್ಧನ ದೇವಸ್ಥಾನ  ಕೆಂಜಾರು, ಪಡ್ನೂರು  ಪ್ರದೇಶದಲ್ಲೂ ಕಾರ್ಯಕರ್ತರ ಸಭೆಯಲ್ಲಿ  ಅರುಣ್ ಕುಮಾರ್ ಪುತ್ತಿಲ ಮಾತನಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ
April 14, 2026
6:07 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?
April 14, 2026
2:10 PM
by: ದ ರೂರಲ್ ಮಿರರ್.ಕಾಂ
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ
April 14, 2026
7:28 AM
by: ದ ರೂರಲ್ ಮಿರರ್.ಕಾಂ
ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ
April 14, 2026
7:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror