ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ತೆರಳಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ವೇಳೆ ಪ್ರವೀಣ್ ನೆಟ್ಟಾರು ಹೆತ್ತವರ ಆಶೀರ್ವಾದ ಪಡೆದರು.
ಬಳಿಕ ವಿವಿದೆಡೆ ಸಭೆ ನಡೆಸಿದರು. ಅರುಣ್ ಕುಮಾರ್ ಪುತ್ತಿಲ ಅಭಿಮಾನಿಗಳು, ಕಾರ್ಯಕರ್ತರು ಭಾಗವಹಿಸಿದರು. ಎಲ್ಲೆಡೆ ಕಾರ್ಯಕರ್ತರು ಉತ್ತಮ ಪ್ರತಿಕ್ರಿಯೆ ನೀಡಿದರು.ಮದಗ ಶ್ರೀ ಜನಾರ್ಧನ ದೇವಸ್ಥಾನ ಕೆಂಜಾರು, ಪಡ್ನೂರು ಪ್ರದೇಶದಲ್ಲೂ ಕಾರ್ಯಕರ್ತರ ಸಭೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಮಾತನಾಡಿದರು.
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…
ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…
ಪಡಿತರ ಚೀಟಿಗೆ ಆಧಾರ್ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…
ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…
ಎಥೆನಾಲ್ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…