ಗೋಕರ್ಣದ ಅಶೋಕೆಯಲ್ಲಿ ನಡೆಯುತ್ತಿರುವ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳವರ ಸಂಘಟನಾ ಚಾತುರ್ಮಾಸ ಕಾರ್ಯಕ್ರಮದಲ್ಲಿ ಅರುಣ್ ಕುಮಾರ್ ಪುತ್ತಿಲ ಸಹಿತ ವಿವಿಧ ಗಣ್ಯರು ಪ್ರತ್ಯೇಕವಾಗಿ ಬುಧವಾರ ಭೇಟಿ ನೀಡಿದರು.
ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳವರ ಸಂಘಟನಾ ಚಾತುರ್ಮಾಸ ಕಾರ್ಯಕ್ರಮದಲ್ಲಿ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದರು.
ಇದೇ ವೇಳೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ್ಯ ಕಾರ್ಯವಾಹ ಪಿ.ಎಸ್.ಪ್ರಕಾಶ್, ಭಾರತೀಯ ನೌಕಾದಳ ಲೆಫ್ಟಿನೆಂಟ್ ನಂದನಕೃಷ್ಣ, ನಿವೃತ್ತ ಡಿ.ವೈ.ಎಸ್ ಪಿ ಶ್ರೀರಾಮ ತಲೆಂಗಳ, ಮುಂತಾದವರು ಚಾತುರ್ಮಾಸ್ಯದ ಶುಭಾವಸರದಲ್ಲಿ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel