ಪ್ರತಿಯೊಬ್ಬ ಕಾರ್ಯಕರ್ತನೂ ನಮ್ಮ ಸ್ಟಾರ್ ಪ್ರಚಾರಕ ಎಂಬ ಘೋಷವಾಕ್ಯದೊಂದಿಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಂದ ಕಾರ್ಯಕರ್ತರೊಂದಿಗೆ ಬೊಳುವಾರುನಿಂದ ದರ್ಬೆ ವೃತ್ತದ ತನಕ ಮೆಗಾ ರೋಡ್ ಶೋ ಆರಂಭಿಸಿದ್ದಾರೆ.ಸಾವಿರಾರು ಕಾರ್ಯಕರ್ತರು ರೋಡ್ ಶೋದಲ್ಲಿ ಭಾಗಿಯಾಗಿದ್ದಾರೆ.
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…