ಪುತ್ತೂರಿನಲ್ಲಿ ಪುತ್ತಿಲ ಮೆಗಾ ರೋಡ್‌ ಶೋ | ಪುತ್ತೂರಿನಲ್ಲಿ ಕೇಸರಿ ಸುನಾಮಿ…! | 15 ಸಾವಿರಕ್ಕೂ ಅಧಿಕ ಕಾರ್ಯಕರ್ತರು | ಹಿಂದುತ್ವದ ರಕ್ಷಣೆಯೇ ನನ್ನ ಗುರಿ-ಕೇಸರಿಯೇ ಗೆಲ್ಲಬೇಕು-ಧರ್ಮವೇ ಗೆಲ್ಲಬೇಕು – ಅರುಣ್‌ ಪುತ್ತಿಲ |

May 8, 2023
9:30 PM

 ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಅವರಿಂದ ಬೃಹತ್‌ ರೋಡ್‌ ಶೋ ಪುತ್ತೂರಿನಲ್ಲಿ  ನಡೆಯಿತು. ಪುತ್ತೂರಿನ ಬೊಳುವಾರಿನಿಂದ ದರ್ಬೆಯವರೆಗೆ ನಡೆದ ಬೃಹತ್‌ ರೋಡ್‌ ಶೋದಲ್ಲಿ 15 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಿದರು. ಇಡೀ ರೋಡ್‌ ಶೋದಲ್ಲಿ  ಕೇಸರಿ ರಾರಾಜಿಸಿತು.

ರೋಡ್‌ ಶೋ ಬಳಿಕ ಮಾತನಾಡಿದ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ, ಈ ಬಾರಿಯ ಚುನಾವಣೆಯಲ್ಲಿ ಕೇಸರಿಯೇ ಗೆಲ್ಲಬೇಕು, ಧರ್ಮವೇ ಗೆಲ್ಲಬೇಕು. ಪ್ರತೀ ಕಾರ್ಯಕರ್ತನ ಧ್ವನಿಯಾಗಿ ಸ್ಫರ್ಧೆ ಮಾಡುತ್ತಿದ್ದೇನೆ. ಎಲ್ಲರೂ ಒಂದಾಗಿ ಕೇಸರಿಯನ್ನು ಗೆಲ್ಲಿಸೋಣ ಎಂದರು. ಇಡೀ ಕ್ಷೇತ್ರವು ಅಭಿವೃದ್ಧಿ ಹಾಗೂ ಹಿಂದುತ್ವದ ಮೂಲಕ ಸಾಗಬೇಕಿದೆ. ಇದಕ್ಕಾಗಿ ಎಲ್ಲರೂ ಒಂದಾಗಿ ಕೆಲಸ ಮಾಡೋಣ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror