ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರಿಂದ ಬೃಹತ್ ರೋಡ್ ಶೋ ಪುತ್ತೂರಿನಲ್ಲಿ ನಡೆಯಿತು. ಪುತ್ತೂರಿನ ಬೊಳುವಾರಿನಿಂದ ದರ್ಬೆಯವರೆಗೆ ನಡೆದ ಬೃಹತ್ ರೋಡ್ ಶೋದಲ್ಲಿ 15 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಿದರು. ಇಡೀ ರೋಡ್ ಶೋದಲ್ಲಿ ಕೇಸರಿ ರಾರಾಜಿಸಿತು.
ರೋಡ್ ಶೋ ಬಳಿಕ ಮಾತನಾಡಿದ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ, ಈ ಬಾರಿಯ ಚುನಾವಣೆಯಲ್ಲಿ ಕೇಸರಿಯೇ ಗೆಲ್ಲಬೇಕು, ಧರ್ಮವೇ ಗೆಲ್ಲಬೇಕು. ಪ್ರತೀ ಕಾರ್ಯಕರ್ತನ ಧ್ವನಿಯಾಗಿ ಸ್ಫರ್ಧೆ ಮಾಡುತ್ತಿದ್ದೇನೆ. ಎಲ್ಲರೂ ಒಂದಾಗಿ ಕೇಸರಿಯನ್ನು ಗೆಲ್ಲಿಸೋಣ ಎಂದರು. ಇಡೀ ಕ್ಷೇತ್ರವು ಅಭಿವೃದ್ಧಿ ಹಾಗೂ ಹಿಂದುತ್ವದ ಮೂಲಕ ಸಾಗಬೇಕಿದೆ. ಇದಕ್ಕಾಗಿ ಎಲ್ಲರೂ ಒಂದಾಗಿ ಕೆಲಸ ಮಾಡೋಣ ಎಂದರು.
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…