ಸ್ವಚ್ಛತೆಯೇ ಸೇವೆ ಅಭಿಯಾನಕ್ಕೆ  ಕೇಂದ್ರ ಸರ್ಕಾರ  ಚಾಲನೆ |

September 13, 2024
9:49 PM

 ಸ್ವಚ್ಛತಾ ಅಭಿಯಾನಕ್ಕೆ 10 ವರ್ಷಗಳು ಸಲ್ಲುತ್ತಿರುವ ಹಿನ್ನೆಲೆಯಲ್ಲಿ  ದೇಶಾದ್ಯಂತ ಸ್ವಚ್ಛತೆಯೇ  ಸೇವೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.ಅಭಿಯಾನ  ಇದೇ 17ರಿಂದ  ಅಕ್ಟೋಬರ್ 2 ರವರೆಗೆ  15 ದಿನಗಳ ಕಾಲ ನಡೆಯಲಿದೆ. 

Advertisement

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ರಾಜ್ಯ ಸಚಿವ  ಮನೋಹರ್ ಲಾಲ್ ಮಾತನಾಡಿ, ಈ ಬಾರಿ  ಸ್ವಭಾವ ಸ್ವಚ್ಛತೆ-  ಸಂಸ್ಕಾರ ಸ್ವಚ್ಛತೆ ಎನ್ನುವ ಘೋಷವಾಕ್ಯದ ಅಡಿಯಲ್ಲಿ  ಅಭಿಯಾನ  ನಡೆಯಲಿದೆ. ಈ ಸಮಯದಲ್ಲಿ  ಸ್ವಚ್ಛತಾ ಕಾರ್ಮಿಕರಿಗೆ  ವಿಶೇಷ ತರಬೇತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್, ಸ್ವಚ್ಛತಾ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರ ಈವರೆಗೆ 2 ಲಕ್ಷದ 4 ಕೋಟಿ ರೂಪಾಯಿಗಳ ಅನುದಾನ ನೀಡಿದೆ. ದೇಶದಲ್ಲಿ 11 ಕೋಟಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಇದರಿಂದ ಕೋಟ್ಯಂತರ ಜನರ ಜೀವನ ಮಟ್ಟದಲ್ಲಿ ಸುಧಾರಣೆಯಾಗಿದೆ, ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಉಂಟಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿ ಪ್ರಕಾರ, 3 ಲಕ್ಷಕ್ಕೂ ಅಧಿಕ ಮಕ್ಕಳ ಜೀವ ರಕ್ಷಣೆಯಾಗಿದೆ ಎಂದು ತಿಳಿಸಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೂನ್‌ನಿಂದ ಈ 6 ರಾಶಿಯವರ ಅದೃಷ್ಟ ಖುಲಾಯಿಸಲಿದೆ… ಕೋಟ್ಯಾಧಿಪತಿಗಳಾಗುವ ಯೋಗ!
May 10, 2025
8:07 AM
by: ದ ರೂರಲ್ ಮಿರರ್.ಕಾಂ
ಆಪರೇಷನ್ ಸಿಂದೂರ್ – ಪಾಕಿಸ್ತಾನದ ದಾಳಿಗೆ ಭಾರತದ ಪ್ರತ್ಯುತ್ತರ
May 9, 2025
8:00 PM
by: The Rural Mirror ಸುದ್ದಿಜಾಲ
ಭಾರತ, ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಳ | ವಾಯುಪಡೆಯ ನೆಲೆಯಿಂದ ಎಚ್ಚರಿಕೆ
May 9, 2025
7:49 PM
by: The Rural Mirror ಸುದ್ದಿಜಾಲ
ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ
May 9, 2025
7:51 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group