ಚುನಾವಣಾ ಕಣ | ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್‌ | ಪುತ್ತೂರಿನಿಂದ ಅಭ್ಯರ್ಥಿಯಾಗಿ ಅಶೋಕ್‌ ಕುಮಾರ್‌ ರೈ

April 15, 2023
3:01 PM
ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, ಒಟ್ಟು 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

ಕರಾವಳಿಯ ಹೈ ವೋಲ್ಟೇಜ್‌ ಕ್ಷೇತ್ರಗಳಾದ ಪುತ್ತೂರು ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಹೆಸರು ಘೊಷಣೆಯಾಗಿದ್ದು, ಮಂಗಳೂರು ಉತ್ತರಕ್ಕೆ ಇನ್ನೂ ಟಿಕೆಟ್‌ ಘೋಷಣೆ ಮಾಡಿಲ್ಲ.

ಪುತ್ತೂರು ಕ್ಷೇತ್ರದಿಂದ ಶಕುಂತಳಾ ಶೆಟ್ಟಿ ಹಾಗೂ  ಅಶೋಕ್‌ ರೈಗೆ ಮಧ್ಯೆ ತೀವ್ರ ಪೈಪೋಟಿ ಇತ್ತು. ಇದೀಗ ಅಶೋಕ್‌ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ ಹಾಗೂ ಮಂಗಳೂರು ದಕ್ಷಿಣದಿಂದ ಪದ್ಮರಾಜ್‌ ಹೆಸರು ಕೇಳಿಬಂದಿತ್ತಾದರೂ ಕೊನೆಗೆ ಮಾಜಿ ಶಾಸಕ ಜೆ.ಆರ್‌ ಲೋಬೋಗೆ ಟಿಕೆಟ್‌ ಘೋಷಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!
August 25, 2026
12:13 PM
by: ದ ರೂರಲ್ ಮಿರರ್.ಕಾಂ
ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು
ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror