ಕರಾವಳಿಯ ಹೈ ವೋಲ್ಟೇಜ್ ಕ್ಷೇತ್ರಗಳಾದ ಪುತ್ತೂರು ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಹೆಸರು ಘೊಷಣೆಯಾಗಿದ್ದು, ಮಂಗಳೂರು ಉತ್ತರಕ್ಕೆ ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ.
ಪುತ್ತೂರು ಕ್ಷೇತ್ರದಿಂದ ಶಕುಂತಳಾ ಶೆಟ್ಟಿ ಹಾಗೂ ಅಶೋಕ್ ರೈಗೆ ಮಧ್ಯೆ ತೀವ್ರ ಪೈಪೋಟಿ ಇತ್ತು. ಇದೀಗ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ ಹಾಗೂ ಮಂಗಳೂರು ದಕ್ಷಿಣದಿಂದ ಪದ್ಮರಾಜ್ ಹೆಸರು ಕೇಳಿಬಂದಿತ್ತಾದರೂ ಕೊನೆಗೆ ಮಾಜಿ ಶಾಸಕ ಜೆ.ಆರ್ ಲೋಬೋಗೆ ಟಿಕೆಟ್ ಘೋಷಿಸಿದೆ.
07.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
2047ರ ವೇಳೆಗೆ 4 ಟ್ರಿಲಿಯನ್ ಡಾಲರ್ ಆರ್ಥಿಕತೆಯಿಂದ 32 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ…
ತುಂಗ-ಭದ್ರಾ ಎರಡೂ ಜಲಾಶಯಗಳಿಂದ ನದಿಗೆ ಯಾವುದೇ ಕ್ಷಣದಲ್ಲಾದರೂ ೮೦ ಸಾವಿರಕ್ಕೂ ಅಧಿಕ ಕ್ಯೂಸೆಕ್…
ಇತ್ತೀಚಿನ ವಿಜ್ಞಾನ ಮತ್ತು ಹೊಸ ವಿಧಾನಗಳನ್ನು ಬಳಸಿಕೊಂಡು ಜಾಗತಿಕವಾಗಿ ವೇಗವಾಗಿ ಬೆಳೆಯುವ ಮರಗವನ್ನು…
ತನ್ನಲ್ಲಿರುವುದನ್ನು ಸಮ್ಮನಸ್ಸಿನಿಂದ ನೀಡುವುದು ದಾನ. ಪಡಕೊಂಡವನ ತೃಪ್ತಿಯು ದಾನಿಗೆ ಹಾರೈಕೆ. ಇಲ್ಲಿ ಪ್ರಚಾರದ…
ಚಂದನ್ ಕೆ ಪಿ, 8 ನೇ ತರಗತಿ, ರೋಟರಿ ಪ್ರೌಢಶಾಲೆ, ಪಡ್ಡಂಬೈಲು |…