ಗ್ಯಾರಂಟಿಗಳ ವಿಚಾರದಲ್ಲಿ ಗೊಂದಲ ಸೃಷ್ಟಿಸಿದ ಸರ್ಕಾರದ ವಿರುದ್ಧ ಮಾಜಿ ಸಚಿವ ಆರ್ ಆಶೋಕ್ ಟೀಕೆ

June 9, 2023
4:39 PM

ರಾಜ್ಯದ ಕಾಂಗ್ರೆಸ್ ಸರಕಾರವು ಗ್ಯಾರಂಟಿಗಳನ್ನು ಜಾರಿಗೊಳಿಸುವುದರೊಂದಿಗೆ ಷರತ್ತುಗಳನ್ನು ಕೂಡ ಜಾರಿಗೊಳಿಸಿ ಗೊಂದಲಗಳನ್ನು ಸೃಷ್ಟಿಸಿದ ಸರ್ಕಾರದ ಕುರಿತು ಮಾಜಿ ಸಚಿವ ಆರ್.ಆಶೋಕ್ ಅವರು ಟೀಕಿಸಿದ್ದಾರೆ. ಬಾಡಿಗೆ ಮನೆಯಲ್ಲಿರುವವರ ವಿಷಯದಲ್ಲಿ ಗೊಂದಲ ನಡೆದಿದೆ. ಗೃಹಿಣಿಗೆ ಹಣ ನೀಡುವುದರ ಬಗ್ಗೆ ಮತ್ತು ಕರೆಂಟ್ ಉಚಿತವೆಂದು ಈಗ ಕರೆಂಟ್ ದರ ಹೆಚ್ಚಿಸುವುದರ ಮೂಲಕ ಕಾಂಗ್ರೆಸ್ ಸರ್ಕಾರ ದಿನಕ್ಕೆ ಒಂದು ಹೇಳಿಕೆಯನ್ನು ಗೊಂದಲದ ಗೂಡನ್ನು ಕಟ್ಟಿಕೊಂಡುತ್ತಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ
ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ
October 7, 2026
11:35 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror