ರಾಜ್ಯದ ಕಾಂಗ್ರೆಸ್ ಸರಕಾರವು ಗ್ಯಾರಂಟಿಗಳನ್ನು ಜಾರಿಗೊಳಿಸುವುದರೊಂದಿಗೆ ಷರತ್ತುಗಳನ್ನು ಕೂಡ ಜಾರಿಗೊಳಿಸಿ ಗೊಂದಲಗಳನ್ನು ಸೃಷ್ಟಿಸಿದ ಸರ್ಕಾರದ ಕುರಿತು ಮಾಜಿ ಸಚಿವ ಆರ್.ಆಶೋಕ್ ಅವರು ಟೀಕಿಸಿದ್ದಾರೆ. ಬಾಡಿಗೆ ಮನೆಯಲ್ಲಿರುವವರ ವಿಷಯದಲ್ಲಿ ಗೊಂದಲ ನಡೆದಿದೆ. ಗೃಹಿಣಿಗೆ ಹಣ ನೀಡುವುದರ ಬಗ್ಗೆ ಮತ್ತು ಕರೆಂಟ್ ಉಚಿತವೆಂದು ಈಗ ಕರೆಂಟ್ ದರ ಹೆಚ್ಚಿಸುವುದರ ಮೂಲಕ ಕಾಂಗ್ರೆಸ್ ಸರ್ಕಾರ ದಿನಕ್ಕೆ ಒಂದು ಹೇಳಿಕೆಯನ್ನು ಗೊಂದಲದ ಗೂಡನ್ನು ಕಟ್ಟಿಕೊಂಡುತ್ತಿದೆ ಎಂದು ಹೇಳಿದ್ದಾರೆ.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…