Advertisement
ಸುದ್ದಿಗಳು

ಏಷ್ಯಾದಲ್ಲಿ ಆಲೂಗಡ್ಡೆಯ ಬೆಲೆ ಕೇಳಿ ಶಾಕ್ ಆಗ್ರೀರಾ…!

Share

ಭಾರತದಲ್ಲಿ ಪ್ರತಿಯೊಂದು ಮನೆಯಲ್ಲೂ ಆಲೂಗಡ್ಡೆಯನ್ನೂ ಬಳಸುತ್ತಾರೆ. ಎಲ್ಲಾ ತರಕಾರಿಗಳ ಬೆಲೆ ಏರಿಕೆ ಕಂಡುಬಂದಾಗಲೂ ಆಲೂಗಡ್ಡೆಯನ್ನು ಬಳಕೆ ಮಾಡದೇ ಇರುವುದಿಲ್ಲ. ಆಲೂಗಡ್ಡೆಯು ನಮ್ಮಲ್ಲಿ ಕಡಿಮೆಬೆಲೆಯಲ್ಲಿ ಸಿಗುವ ತರಕಾರಿಗಳಲ್ಲಿ ಒಂದಾಗಿದೆ. ಆದರೆ ಇದೇ ಅಲೂಗಡ್ಡೆಯು ಏಷ್ಯಾದಲ್ಲಿ ಕೈಗೆಟುಕದ ಬೆಲೆಯಲ್ಲಿ ಇದೆ ಎಂದರೆ ನಂಬಲು ಸಾಧ್ಯವೇ?  ಹೌದು! ವಿಶೇಷವಾಗಿ ದಕ್ಷಿಣ ಕೊರಿಯಾ, ಜಪಾನ್,ಸಿಂಗಾಪುರ ಸೇರಿದಂತೆ ಅನೇಕ ರಾಷ್ಟ್ರಗಳಲ್ಲಿ ಆಲೂಗಡ್ಡೆ ಬೆಲೆ ಗಗನಕ್ಕೇರಿದೆ. ಏಷ್ಯದಲ್ಲಿ ಕಿಲೋ ಬೆಲೆಗೆ ರೂ.380, ಜಪಾನ್ ರೂ255, ತೈವಾನ್245ರೂ, ಹಾಂಗಾಕಾಂಗ್ 235ರೂ ಆಗಿದೆ. ಇನ್ನು ಏಷ್ಯಾದಲ್ಲಿ ಆಲೂಗಡ್ಡೆಯಿಂದ ತಯಾರಾಗುವ ಆಹಾರಗಳು ಕೂಡಾ ಈಗ ದುಬಾರಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

14 hours ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

2 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

2 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

3 days ago