ಭಾರೀ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತಗಳೊಂದಿಗೆ ಅಸ್ಸಾಂನಲ್ಲಿ ಹತ್ತು ಮಂದಿ ಸಾವನ್ನಪ್ಪಿದ್ದಾರೆ. 27 ಜಿಲ್ಲೆಗಳಲ್ಲಿ ಸುಮಾರು 7.18 ಲಕ್ಷ ಜನರು ಪ್ರವಾಹದಿಂದ ಸಂತ್ರಸ್ತರಾಗಿದ್ದಾರೆ ಎಂದು ಸರ್ಕಾರದ ಅಧಿಕೃತ ಬುಲೆಟಿನ್ ತಿಳಿಸಿದೆ.
ತ್ರಿಪುರಾ ಸರ್ಕಾರವು ಬಾಂಗ್ಲಾದೇಶದ ಚಿತ್ತಗಾಂಗ್ ಬಂದರಿನ ಮೂಲಕ ರಾಜ್ಯಕ್ಕೆ ಅಗತ್ಯ ವಸ್ತುಗಳನ್ನು ಸಾಗಿಸಲು ಸಿದ್ಧತೆ ನಡೆಸುತ್ತಿದೆ. ಅಸ್ಸಾಂನಲ್ಲನ ಪ್ರವಾಹ ಮತ್ತು ಭೂಕುಸಿತದಿಂದಾಗಿ ರೈಲ್ವೇ ಸೇವೆಗಳ ಮೇಲೆ ಪರಿಣಾಮ ಬೀರಿರುವುದರಿಂದ ರಾಜ್ಯವು ಆಹಾರ ಮತ್ತು ಇಂಧನದ ಕೊರತೆಯನ್ನು ಎದುರಿಸುತ್ತಿದೆ.
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…