ಪ್ರವಾಹ, ನದಿ ಸವೆತ ತಗ್ಗಿಸಲು 1000 ಕಿ.ಮೀ ಕಾಂಕ್ರೀಟ್ ಒಡ್ಡುಗಳನ್ನು ನಿರ್ಮಿಸಲು ಮುಂದಾದ ಅಸ್ಸಾಂ ಸರ್ಕಾರ

January 27, 2022
1:48 PM

ಪ್ರವಾಹ ಮತ್ತು ನದಿ ಸವೆತದ ಅಪಾಯವನ್ನು ತಗ್ಗಿಸುವ ನಿಟ್ಟಿನಲ್ಲಿ ಅಸ್ಸಾಂ ಸರ್ಕಾರವು  1000 ಕಿಮೀ ಕಾಂಕ್ರೀಟ್ ಒಡ್ಡುಗಳನ್ನು ನಿರ್ಮಿಸಲು ಕ್ರಮಗಳನ್ನು ಕೈಗೊಂಡಿದೆ.

Advertisement

ಅಸ್ಸಾಂ ಮುಖ್ಯಮಂತ್ರಿ ಡಾ ಹಿಮಂತ ಬಿಸ್ವಾ ಶರ್ಮಾ ಅವರು ಮಂಗಳವಾರ ಸೋನಿತ್‌ಪುರ ಜಿಲ್ಲೆಯ ಬಲಿಪರ ಬೊಕಗಾಂವ್‌ನಲಿ ಜಿಯಾಭಾರಿ ನದಿಯ ಹೊಳೆತ್ತುವ ಕಾಮಗಾರಿಯನ್ನು ಉದ್ಧಾಟಿಸಿದರು. ರಾಜ್ಯದಲ್ಲಿ 1000 ಕಿ,ಮೀ ಕಾಂಕ್ರೀಟ್ ಒಡ್ಡು ನಿರ್ಮಿಸಲು ಜಲಸಂಪನ್ಮೂಲ ಇಲಾಖೆ ಕ್ರಮ ಕೈಗೊಳ್ಳುತ್ತಿದ್ದ, ಪ್ರವಾಹ ನಿರ್ವಹಣೆಗೆ ಇಲಾಖೆಗೆ 1,500 ಕೋಟಿ ರೂ ಮಂಜೂರು ಮಾಡಲಾಗಿದ್ದು, ವಿಶ್ವಬ್ಯಾಂಕ್ ಮತ್ತು ಎಬಿಡಿ ಅನುದಾನದ ಯೋಜನೆಗಳು ರಾಜ್ಯದ ವಿವಿಧ ನದಿಗಳಲ್ಲಿ ನಡೆಯುತ್ತಿವೆ ಎಂದು ಹಿಮಂತ ಹೇಳಿದರು.

ರಾಜ್ಯ ಸರ್ಕಾರವು ಪ್ರವಾಹ ಮುಕ್ತ ಅಸ್ಸಾಂಗಾಗಿ ಪ್ರಯತ್ನಿಸುತ್ತಿದೆ ಮತ್ತು ಪ್ರಾಯೋಗಿಕ ಆಧಾರದ ಮೇಲೆ ಜಿಯಾಬಾರಲಿಯಲ್ಲಿ ಹೊಳೆತ್ತುವ ಯಶಸ್ಸು ಪರಿಣಾಮಕಾರಿ ಪ್ರವಾಹ ನಿಯಂತ್ರಣ ಕ್ರಮವಾಗಿ ಕುಂಡಿಲ್, ಜಿಯಾಧಲ್ ಮತ್ತು ಆಯಿ ನದಿಗಳಲ್ಲಿ ಇಂತಹ ಪ್ರಯತ್ನ ನಡೆಸಲಾಗುತ್ತದೆ ಎಂದು ಅವರು ಹೇಳಿದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror