ಅಸ್ಸಾಂ ಪೊಲೀಸರಿಂದ ಅಕ್ರಮ ಅಡಿಕೆ ಸಾಗಾಟ ಪತ್ತೆ

November 17, 2025
10:21 PM

ಅಸ್ಸಾಂನ ಬಜಾಲಿ ಜಿಲ್ಲೆಯಲ್ಲಿ  ನಡೆದ ಕಾರ್ಯಾಚರಣೆಯಲ್ಲಿ ನಾಲ್ಕು ಟನ್‌ಗಳಿಗೂ ಹೆಚ್ಚು ಬರ್ಮಾ ಮೂಲದ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ.  ಖಚಿತ ಮಾಹಿತಿ ಮೇರೆಗೆ ಅಸ್ಸಾಂ ಪೊಲೀಸರು  ಲಾರಿ ತಪಾಸಣೆ ನಡೆಸಿದಾಗ ಲಾರಿಯೊಳಗೆ  ಸುಮಾರು  4,296 ಕೆಜಿ ಅಡಿಕೆ ಪತ್ತೆಯಾಗಿದೆ.  ತನಿಖೆಯಲ್ಲಿ ಈ ಅಡಿಕೆಯು ಇಂಫಾಲ್‌ ನಿಂದ ಸಾಗಿಸಲಾಗಿದೆ ಎಂದು ದಾಖಲು ಇದೆ. ಆದರೆ ಬರ್ಮಾದಿಂದ ಕಳ್ಳಸಾಗಾಣಿಕೆಯ ಮೂಲಕ ಬಂದಿರುವ ಅಡಿಕೆ ಅಸ್ಸಾಂ ಮೂಲಕ ಭಾರತದೊಳಕ್ಕೆ ಬರುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಕೃಷಿ, ಗ್ರಾಮೀಣ, ಪರಿಸರ ಸುದ್ದಿಗಳಿಗಾಗಿ ನಮ್ಮ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ…

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೂದಲಿಗೆ ಬಳಸುವ ಎಣ್ಣೆಯ ಪ್ರಯೋಜನ
December 16, 2025
7:22 AM
by: ರೂರಲ್‌ ಮಿರರ್ ಸುದ್ದಿಜಾಲ
ಚಳಿಗಾಲದಲ್ಲಿ ಹೃದಯದ ಕಾಳಜಿಯ ಬಗ್ಗೆ ನಿರ್ಲಕ್ಷ್ಯ ಬೇಡ- ಎಚ್ಚರಿಕೆ ಇರಲಿ
December 16, 2025
7:20 AM
by: ರೂರಲ್‌ ಮಿರರ್ ಸುದ್ದಿಜಾಲ
ಮಹಿಳೆಯರಿಗಾಗಿ ಉಚಿತ ಆರಿ ವರ್ಕ್ಸ್ ತರಬೇತಿ
December 16, 2025
7:17 AM
by: ರೂರಲ್‌ ಮಿರರ್ ಸುದ್ದಿಜಾಲ
ಮೊಟ್ಟೆಯಲ್ಲಿ ಅಪಾಯಕಾರಿ ಕ್ಯಾನ್ಸರ್ ಅಂಶ ಪತ್ತೆ ಎಂಬ ಊಹಪೋಹಗಳಿಗೆ ಬ್ರೇಕ್
December 16, 2025
7:16 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror