ಅಸ್ಸಾಂನ ಬಜಾಲಿ ಜಿಲ್ಲೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಲ್ಕು ಟನ್‌ಗಳಿಗೂ ಹೆಚ್ಚು ಬರ್ಮಾ ಮೂಲದ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಅಸ್ಸಾಂ ಪೊಲೀಸರು ಲಾರಿ ತಪಾಸಣೆ ನಡೆಸಿದಾಗ ಲಾರಿಯೊಳಗೆ ಸುಮಾರು 4,296 ಕೆಜಿ ಅಡಿಕೆ ಪತ್ತೆಯಾಗಿದೆ. ತನಿಖೆಯಲ್ಲಿ ಈ ಅಡಿಕೆಯು ಇಂಫಾಲ್ ನಿಂದ ಸಾಗಿಸಲಾಗಿದೆ ಎಂದು ದಾಖಲು ಇದೆ. ಆದರೆ ಬರ್ಮಾದಿಂದ ಕಳ್ಳಸಾಗಾಣಿಕೆಯ ಮೂಲಕ ಬಂದಿರುವ ಅಡಿಕೆ ಅಸ್ಸಾಂ ಮೂಲಕ ಭಾರತದೊಳಕ್ಕೆ ಬರುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಕೃಷಿ, ಗ್ರಾಮೀಣ, ಪರಿಸರ ಸುದ್ದಿಗಳಿಗಾಗಿ ನಮ್ಮ ಚಾನೆಲ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ…
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…