ಮಣಿಪುರದಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ | ₹1.7 ಕೋಟಿ ಮೌಲ್ಯದ ಅಡಿಕೆ ವಶ

January 22, 2026
8:04 PM

ಮಣಿಪುರದ ನೋನಿ ಜಿಲ್ಲೆಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಭಾರಿ ಪ್ರಮಾಣದ ಅಡಿಕೆ (Arecanut) ಸಾಗಾಟವನ್ನು ಅಸ್ಸಾಂ ಗಡಿ ಭದ್ರತಾ ಪಡೆ ವಶಕ್ಕೆ ಪಡೆದುಕೊಂಡಿದೆ. ಗುಪ್ತಚರ ಮಾಹಿತಿ ಆಧರಿಸಿ ನಡೆಸಿದ ದಾಳಿಯಲ್ಲಿ ಈ ಅಕ್ರಮ ಸಾಗಾಟ ಪತ್ತೆಯಾಗಿದೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.  ಕಾರ್ಯಾಚರಣೆಯ ವೇಳೆ ಸುಮಾರು 56 ಮೆಟ್ರಿಕ್ ಟನ್‌ (56,000 ಕೆಜಿ) ಅಡಿಕೆ ವಶಕ್ಕೆ ಪಡೆಯಲಾಗಿದೆ. 100 ಕೆಜಿ ತೂಕದ 560 ಚೀಲಗಳು ಪತ್ತೆಯಾಗಿದ್ದು, ಇದರ ಅಂದಾಜು ಮೌಲ್ಯ ₹1.7 ಕೋಟಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಶಪಡಿಸಿಕೊಂಡ ಅಡಿಕೆಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ನೋನಿ ಜಿಲ್ಲೆಯ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದ್ದು ತನಿಖೆ ನಡೆಯುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?
October 20, 2026
2:23 PM
by: ಸಾಯಿಶೇಖರ್ ಕರಿಕಳ
ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!
October 20, 2026
9:51 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂನಲ್ಲಿ ಅಡಿಕೆ ಕೃಷಿಗೆ ವೈಜ್ಞಾನಿಕ ನೆರವು : ಕೀಟಬಾಧೆ ನಿಯಂತ್ರಣಕ್ಕೆ ಕ್ರಮ, ಕೋಕೋ ಅಂತರಬೆಳೆಗೂ ಚಿಂತನೆ
October 20, 2026
7:18 AM
by: ದ ರೂರಲ್ ಮಿರರ್.ಕಾಂ
ನಿಮ್ಮ ಮನೆಯ ಮೇಲ್ಛಾವಣಿಯೇ ವಿದ್ಯುತ್ ಉತ್ಪಾದನಾ ಕೇಂದ್ರವಾಗಲಿ..!
October 20, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror