ಬೃಹತ್‌ ಕಾರ್ಯಾಚರಣೆ | 890 ಕ್ಕೂ ಅಧಿಕ ಅಡಿಕೆ ಚೀಲ ವಶಕ್ಕೆ | ಅಕ್ರಮ ಅಡಿಕೆ ಸಾಗಾಟದ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆ |

January 7, 2024
9:54 PM
ಅಕ್ರಮವಾಗಿ ಬರ್ಮಾ ಅಡಿಕೆ ಸಾಗಾಟ ಪ್ರಕರಣವನ್ನು ಗಡಿ ಭಾಗದ ರಾಜ್ಯದಲ್ಲಿ ಮತ್ತೆ ತಡೆಯಲಾಗುತ್ತಿದೆ. ಈಗಾಗಲೇ ಹಲವು ಪ್ರಕರಣ ಪತ್ತೆಯಾಗಿದೆ.

ಬರ್ಮಾ ಅಡಿಕೆ ಅಕ್ರಮ ಸಾಗಾಟದ ವಿರುದ್ಧ ಮತ್ತೆ ಕಾರ್ಯಾಚರಣೆ ಆರಂಭವಾಗಿದೆ. ಅಸ್ಸಾಂ ರೈಫಲ್ಸ್‌ ಕಳೆದ ಕೆಲವು ದಿನಗಳಿಂದ ಗಡಿಭಾಗದ ಮೂಲಕ ಅಡಿಕೆ ಸಾಗಾಟ ಮಾಡುವವರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದೆ. ಇದೀಗ ಮತ್ತೆ 892 ಚೀಲಗಳ ಅಡಿಕೆಯನ್ನು ವಶಪಡಿಸಿಕೊಂಡಿದೆ.

ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯಲ್ಲಿ ಅಸ್ಸಾಂ ರೈಫಲ್ಸ್ ಸತತ ಎರಡು ದಿನಗಳ ಕಾಲ ನಡೆಸಿದ ಕಾರ್ಯಾಚರಣೆಯ ಕಾರಣದಿಂದ ಅಕ್ರಮ ವ್ಯಾಪಾರ ಚಟುವಟಿಕೆಗಳು ಬೆಳಕಿಗೆ ಬಂದಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳ ತಂಡವು ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದೆ. ಇದೇ ವೇಳೆ  ಹಲವಾರು ಮನೆಗಳಲ್ಲಿ  ಶೋಧ ಕಾರ್ಯವನ್ನೂ ನಡೆಸಲಾಗಿದೆ.ನಾಗಾಲ್ಯಾಂಡ್ ಮತ್ತು ಮಣಿಪುರದಾದ್ಯಂತ ಅಕ್ರಮ ಅಡಿಕೆ ಕಾರ್ಯಾಚರಣೆ ಬಿಗುಗೊಂಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೇರುಹಣ್ಣು ಮೌಲ್ಯವರ್ಧನೆಗೆ ಉಚಿತ ತರಬೇತಿ : ಪುತ್ತೂರಿನ DCR ವತಿಯಿಂದ ಅವಕಾಶ
March 22, 2026
7:39 AM
by: ಮಿರರ್‌ ಡೆಸ್ಕ್
ಹೆಚ್ಚುತ್ತಿರುವ ಉಷ್ಣತೆ ಕೃಷಿಗೆ ದೊಡ್ಡ ಸಂಕಷ್ಟ | ಉತ್ಪಾದನೆ ಕುಸಿತದ ಭೀತಿ
March 22, 2026
6:46 AM
by: ದ ರೂರಲ್ ಮಿರರ್.ಕಾಂ
ಏಷ್ಯಾ ರಬ್ಬರ್ ಬೆಲೆ ಕುಸಿತ – ರಬ್ಬರ್‌ ಇಳುವರಿ ಹಾಗೂ ಸರಬರಾಜು ಭೀತಿ ಕಡಿಮೆಯಾದ ಕಾರಣ ಮಾರುಕಟ್ಟೆ ಕುಸಿತ..!
March 22, 2026
6:37 AM
by: ಮಿರರ್‌ ಡೆಸ್ಕ್
ತೈವಾನ್‌ನಲ್ಲಿ “ಸಿಹಿ ಅಡಿಕೆ” – “ಅಡಿಕೆ ಕ್ಯಾಂಡಿ” ಈಗ ಚರ್ಚೆ : ಮಕ್ಕಳಿಗೆ ನಿಷೇಧ ಬೇಡಿಕೆ ಹೆಚ್ಚಳ
March 22, 2026
6:30 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror