ಬರ್ಮಾ ಅಡಿಕೆ ಅಕ್ರಮ ಸಾಗಾಟದ ವಿರುದ್ಧ ಮತ್ತೆ ಕಾರ್ಯಾಚರಣೆ ಆರಂಭವಾಗಿದೆ. ಅಸ್ಸಾಂ ರೈಫಲ್ಸ್ ಕಳೆದ ಕೆಲವು ದಿನಗಳಿಂದ ಗಡಿಭಾಗದ ಮೂಲಕ ಅಡಿಕೆ ಸಾಗಾಟ ಮಾಡುವವರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದೆ. ಇದೀಗ ಮತ್ತೆ 892 ಚೀಲಗಳ ಅಡಿಕೆಯನ್ನು ವಶಪಡಿಸಿಕೊಂಡಿದೆ.
ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯಲ್ಲಿ ಅಸ್ಸಾಂ ರೈಫಲ್ಸ್ ಸತತ ಎರಡು ದಿನಗಳ ಕಾಲ ನಡೆಸಿದ ಕಾರ್ಯಾಚರಣೆಯ ಕಾರಣದಿಂದ ಅಕ್ರಮ ವ್ಯಾಪಾರ ಚಟುವಟಿಕೆಗಳು ಬೆಳಕಿಗೆ ಬಂದಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳ ತಂಡವು ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದೆ. ಇದೇ ವೇಳೆ ಹಲವಾರು ಮನೆಗಳಲ್ಲಿ ಶೋಧ ಕಾರ್ಯವನ್ನೂ ನಡೆಸಲಾಗಿದೆ.ನಾಗಾಲ್ಯಾಂಡ್ ಮತ್ತು ಮಣಿಪುರದಾದ್ಯಂತ ಅಕ್ರಮ ಅಡಿಕೆ ಕಾರ್ಯಾಚರಣೆ ಬಿಗುಗೊಂಡಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…