ಅಕ್ರಮ ಅಡಿಕೆ ಸಾಗಾಟ ಪ್ರಕರಣ | ಮ್ಯಾನ್ಮಾರ್ ಗಡಿಯಲ್ಲಿ 83 ಲಕ್ಷ ಮೌಲ್ಯದ ಅಡಿಕೆ ವಶಕ್ಕೆ |

December 28, 2023
9:44 PM
ಅಕ್ರಮವಾಗಿ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಗಡಿಭದ್ರತಾ ಪಡೆ ಪತ್ತೆ ಮಾಡಿದೆ.

ಅಸ್ಸಾಂ ರೈಫಲ್ಸ್  ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಅಕ್ರಮ ಕಳ್ಳಸಾಗಣೆ ಯತ್ನದಲ್ಲಿದ್ದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದೆ. ಈ ಸಂದರ್ಭ ಸುಮಾರು  83.16 ಲಕ್ಷ ಮೌಲ್ಯದ ಅಡಿಕೆಯನ್ನು ವಶಪಡಿಸಿಕೊಂಡಿದೆ.

ಭಾರತೀಯ ಭೂಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸುತ್ತಿದ್ದ ಮೂರು ವಾಹನಗಳನ್ನು ತಡೆಹಿಡಿದು ತಪಾಸಣೆ ನಡೆಸಿದ ಅಸ್ಸಾಂ ರೈಫಲ್ಸ್‌ ತಂಡವು  231 ಗೋಣಿಚೀಲಗಳು, ಅಂದಾಜು 18,480 ಕೆಜಿ ಅಡಿಕೆಯನ್ನು ವಶಪಡಿಸಿಕೊಂಡಿದೆ.   ಹಲವು ಸಮಯಗಳ ಬಳಿಕ ಮತ್ತೆ ಅಡಿಕೆ ಕಳ್ಳಸಾಗಾಣಿಕೆಯ ಕಡೆಗೆ ಗಡಿಭದ್ರತಾ ಪಡೆಗಳು ನಿಗಾ ಇರಿಸಿಕೊಂಡಿದೆ. ಈ ನಡುವೆಯೂ ಕಳ್ಳಸಾಗಾಣಿಕೆಗೆ ಪ್ರಯತ್ನ ನಡೆಯುತ್ತಲೇ ಇದೆ.

ವರ್ಷದಲ್ಲಿ ಒಟ್ಟು 248 ಪ್ರಕರಣ ಪತ್ತೆ : ವರ್ಷವಿಡೀ ನಡೆದ ಸರಣಿ ಕಾರ್ಯಾಚರಣೆಯಲ್ಲಿ ಅಸ್ಸಾಂ ರೈಫಲ್ಸ್ ಟ್ಟು 248 ಪ್ರಕರಣ ದಾಖಲಿಸಿದೆ. ಡಿಸೆಂಬರ್ 25, ರ ಹೊತ್ತಿಗೆ ಒಟ್ಟು 681.03 ಕ್ವಿಂಟಲ್ ಅಡಿಕೆ ಸೇರಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror