ಸ್ವಂತ ಮನೆ ಕಟ್ಟುವವರಿಗೆ ಕೇಂದ್ರದಿಂದ ರೂ2.67 ಲಕ್ಷದವರೆಗೆ ಸಹಾಯ : ಅರ್ಜಿ ಹಾಕುವ ವಿಧಾನ ಹೇಗೆ?

December 20, 2025
10:00 PM

ಕನಸಿನ ಸೂರನ್ನು ನಿರ್ಮಾಣ ಮಾಡುವವರಿಗಾಗಿ  ಕೇಂದ್ರ ಸರ್ಕಾರವು ಒಂದು ಯೋಜನೆಯನ್ನು ಜಾರಿಗೊಳಿಸಿದೆ ಅದೇನೆಂದರೆ ಪ್ರಧಾನ ಮಂತ್ರಿ ಅವಾಸ್ ಯೋಜನೆ. ಈ ಯೋಜನೆಯ ಮೂಲಕ ಸ್ವಂತ ಮನೆ ಕಟ್ಟಿಕೊಳ್ಳಲು ಅಥವಾ ಖರೀದಿಸಲು ಸರ್ಕಾರವಿಂದ ರೂ 2.67 ಲಕ್ಷದವರೆಗೆ ಸಹಾಯಧನ ನೀಡಲಾಗುತ್ತದೆ.

ಈ ಯೋಜನೆಗೆ 2025 ಡಿಸೆಂಬರ್ 31 ರವರೆಗೆ ಅರ್ಜಿ ಸಲ್ಲಿಸಲಾಗುತ್ತಿದೆ. ಈ ಯೋಜನೆಯನ್ನು ಎರಡು ವಿಧಗಳಲ್ಲಿ ವಿಂಗಡಿಸಲಾಗುತ್ತಿದೆ. ಅವುಗಳೆಂದರೆ :  ಗ್ರಾಮೀಣ – PMAY_G ಹಾಗೂ ನಗರ PMAY_U ಯೋಜನೆ.

ಅರ್ಜಿ ಸಲ್ಲಿಸುವ ವಿಧಾನ : ನಗರ ಪ್ರದೇಶದವರು(PMAY_U)  Pmaymis̤gov̤in ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು..
ಗ್ರಾಮೀಣ ಪ್ರದೇಶದವರು ( PMAY_G)  ಹತ್ತಿರದ ಗ್ರಾಮ ಪಂಚಾಯಿತಿ/ CSC ಕೇಂದ್ರ ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಬೇಕಾಗುವ ದಾಖಲೆಗಳು:
• ಆಧಾರ್ ಕಾರ್ಡ್
• ಆದಾಯ ಪ್ರಮಾಣ ಪತ್ರ
• ಜಾತಿ ಪ್ರಮಾಣ ಪತ್ರ
• ರೇಷನ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್ / IFSC ವಿವರ
• ಪಾಸ್ ಪೋರ್ಟ್ ಫೋಟೋ
• ಪಾನ್ ಕಾರ್ಡ್ ( ನಗರ ಯೋಜನೆಗೆ)

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಕಡಲೆ ಬೀಜ ತಿನ್ನುವಾಗ ಈ ಅಂಶವನ್ನು ನೆನಪಿನಲ್ಲಿಟ್ಟುಕೊಳ್ಳಿ..!
January 6, 2026
10:41 PM
by: ರೂರಲ್‌ ಮಿರರ್ ಸುದ್ದಿಜಾಲ
ವಿಕಲಚೇತನರಿಗೆ ಸರ್ಕಾರದಿಂದ ಲಭ್ಯವಿರುವ ಸೌಲಭ್ಯಗಳು
January 6, 2026
10:12 PM
by: ರೂರಲ್‌ ಮಿರರ್ ಸುದ್ದಿಜಾಲ
ಮಾತೃ ವಂದನಾ ಯೋಜನೆ – ಗರ್ಭಿಣಿಯರಿಗೆ 6000 ಜಮೆ
January 6, 2026
10:10 PM
by: ರೂರಲ್‌ ಮಿರರ್ ಸುದ್ದಿಜಾಲ
ಅಡಿಕೆ ಪ್ರತ್ಯೇಕಿಸಲು ಎಐ ಚಾಲಿತ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ ಸಂಸ್ಥೆ
January 6, 2026
9:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror