ಕನಸಿನ ಸೂರನ್ನು ನಿರ್ಮಾಣ ಮಾಡುವವರಿಗಾಗಿ ಕೇಂದ್ರ ಸರ್ಕಾರವು ಒಂದು ಯೋಜನೆಯನ್ನು ಜಾರಿಗೊಳಿಸಿದೆ ಅದೇನೆಂದರೆ ಪ್ರಧಾನ ಮಂತ್ರಿ ಅವಾಸ್ ಯೋಜನೆ. ಈ ಯೋಜನೆಯ ಮೂಲಕ ಸ್ವಂತ ಮನೆ ಕಟ್ಟಿಕೊಳ್ಳಲು ಅಥವಾ ಖರೀದಿಸಲು ಸರ್ಕಾರವಿಂದ ರೂ 2.67 ಲಕ್ಷದವರೆಗೆ ಸಹಾಯಧನ ನೀಡಲಾಗುತ್ತದೆ.
ಈ ಯೋಜನೆಗೆ 2025 ಡಿಸೆಂಬರ್ 31 ರವರೆಗೆ ಅರ್ಜಿ ಸಲ್ಲಿಸಲಾಗುತ್ತಿದೆ. ಈ ಯೋಜನೆಯನ್ನು ಎರಡು ವಿಧಗಳಲ್ಲಿ ವಿಂಗಡಿಸಲಾಗುತ್ತಿದೆ. ಅವುಗಳೆಂದರೆ : ಗ್ರಾಮೀಣ – PMAY_G ಹಾಗೂ ನಗರ PMAY_U ಯೋಜನೆ.
ಅರ್ಜಿ ಸಲ್ಲಿಸುವ ವಿಧಾನ : ನಗರ ಪ್ರದೇಶದವರು(PMAY_U) Pmaymis̤gov̤in ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು..
ಗ್ರಾಮೀಣ ಪ್ರದೇಶದವರು ( PMAY_G) ಹತ್ತಿರದ ಗ್ರಾಮ ಪಂಚಾಯಿತಿ/ CSC ಕೇಂದ್ರ ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಬೇಕಾಗುವ ದಾಖಲೆಗಳು:
• ಆಧಾರ್ ಕಾರ್ಡ್
• ಆದಾಯ ಪ್ರಮಾಣ ಪತ್ರ
• ಜಾತಿ ಪ್ರಮಾಣ ಪತ್ರ
• ರೇಷನ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್ / IFSC ವಿವರ
• ಪಾಸ್ ಪೋರ್ಟ್ ಫೋಟೋ
• ಪಾನ್ ಕಾರ್ಡ್ ( ನಗರ ಯೋಜನೆಗೆ)
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…