ಎಫ್‌ಪಿಒ ಗಳಿಗೆ ರಾಜ್ಯ ಸರ್ಕಾರದಿಂದ ನೆರವು

March 17, 2025
6:34 AM

ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ ಮತ್ತು ನೆರವು ಒದಗಿಸುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಟಕ್ಕಳಕಿ ಗ್ರಾಮದಲ್ಲಿ ಬಿಜಾಪುರ ತೋಟಗಾರಿಕೆ ರೈತರ ಉತ್ಪಾದಕರ ಕಂಪನಿ ನಿಯಮಿತ ವತಿಯಿಂದ ಆಯೋಜಿಸಲಾದ ರೈತ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಆಹಾರ ಸಂಸ್ಕರಣಾ ಘಟಕಗಳಿಂದ ರೈತರಿಗೆ ಹೆಚ್ಚಿನ ಲಾಭ ಸಿಗುತ್ತದೆ.  ಉದ್ಯೋಗವೂ ಸೃಷ್ಟಿಯಾಗುತ್ತದೆ.  ಈ ಹಿನ್ನೆಲೆಯಲ್ಲಿ ಇಂತಹ ಎಫ್.ಪಿ.ಓ ಗಳ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಸಕಲ ನೆರವು ಒದಗಿಸಲಾಗುವುದು ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ
October 7, 2026
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror