Advertisement
ಜ್ಯೋತಿಷ್ಯ

ಚತುಗ್ರಹಿ ರಾಜಯೋಗ | ಚತುಗ್ರಹಿ ರಾಜಯೋಗದ ವೈಶಿಷ್ಟ್ಯಗಳು |

Share

ಏಪ್ರಿಲ್ 14 ರಂದು ಸೂರ್ಯನ ಚಲನೆಯು ಮೇಷ ರಾಶಿಗೆ ಪ್ರವೇಶಿಸುವ ಸಂದರ್ಭದಲ್ಲಿ, ಮೀನ ರಾಶಿಯಲ್ಲಿ ಚತುಗ್ರಹಿ ರಾಜಯೋಗ ಉಂಟಾಗುವ ಸಂಭವವಿದೆ. ಈ ರಾಜಯೋಗವು ವಿಶೇಷವಾಗಿ ಮೇಷ, ಮೀನ ಮತ್ತು ಇನ್ನೂ ಕೆಲವು ರಾಶಿಗಳಿಗೆ ಬಂಪರ್ ಪ್ರಯೋಜನಗಳನ್ನು ನೀಡಬಹುದು.…..ಮುಂದೆ ಓದಿ….

ಚತುಗ್ರಹಿ ರಾಜಯೋಗದ ವೈಶಿಷ್ಟ್ಯಗಳು: ಈ ಯೋಗದಲ್ಲಿ ನಾಲ್ಕು ಗ್ರಹಗಳು ಒಂದೇ ರಾಶಿಯಲ್ಲಿ ಇದ್ದಾಗ ಅಥವಾ ನಾಲ್ಕು ವಿಭಿನ್ನ ರಾಶಿಗಳಲ್ಲಿ ಒಟ್ಟುಗೂಡಿದಾಗ ಉಂಟಾಗುತ್ತದೆ. ಇದರಿಂದ ಜೀವನದ ವಿವಿಧ ಕ್ಷೇತ್ರಗಳಲ್ಲಿ ಯಶಸ್ಸು, ಸಮೃದ್ಧಿ ಮತ್ತು ಆರ್ಥಿಕ ಉನ್ನತಿ ಸಾಧ್ಯವಾಗುತ್ತದೆ.

  • ಮೇಷ ರಾಶಿಗೆ ಲಾಭಗಳು: ಉದ್ಯಮ ಮತ್ತು ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ದೊರೆಯಬಹುದು. ಆರ್ಥಿಕ ಲಾಭಗಳು ಹೆಚ್ಚಾಗಬಹುದು. ಆತ್ಮವಿಶ್ವಾಸ ಮತ್ತು ಶಕ್ತಿ ತುಂಬಿ ಹೋಗುತ್ತದೆ.
  • ಮೀನ ರಾಶಿಗೆ ಲಾಭಗಳು: ಆತ್ಮೀಯ ಬೆಳವಣಿಗೆಯೊಂದಿಗೆ ಮನೋಶಕ್ತಿಯು ವೃದ್ಧಿಯಾಗಬಹುದು.ಕಲಾತ್ಮಕ ಮತ್ತು ಸೃಜನಾತ್ಮಕ ಕ್ಷೇತ್ರಗಳಲ್ಲಿ ಯಶಸ್ಸು.ಸಂಬಂಧಗಳಲ್ಲಿ ಸೌಹಾರ್ದತೆ ಹೆಚ್ಚಾಗುತ್ತದೆ.
  • ಇತರೆ ರಾಶಿಗಳಿಗೆ:ಧನ, ಆರೋಗ್ಯ, ಮತ್ತು ಅಧ್ಯಾತ್ಮಿಕ ಬೆಳವಣಿಗೆಯಲ್ಲಿ ಧನಾತ್ಮಕ ಪರಿಣಾಮ ಕಾಣಬಹುದು.

ಈ ರಾಜಯೋಗದ ಲಾಭಗಳನ್ನು ಪಡೆಯಲು ನಿಮ್ಮ ರಾಶಿಯ ಸ್ಥಿತಿಯನ್ನು ಗಮನಿಸಿ, ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490

ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?
ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

7 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

12 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

16 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

20 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago