ಮೇ 14 ರಂದು ವೃಷಭ ರಾಶಿಗೆ ಸೂರ್ಯನು ಪ್ರವೇಶಿಸುತ್ತಾ ಬುದಾದಿತ್ಯ ಯೋಗ

April 27, 2025
10:13 AM
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

ಮೇ 14ರಂದು ಸೂರ್ಯನು ವೃಷಭ ರಾಶಿಗೆ ಪ್ರವೇಶಿಸುವುದರಿಂದ, ವೃಷಭ ಸಂಕ್ರಾಂತಿ ಆರಂಭವಾಗುತ್ತದೆ. ಈ ಸಂದರ್ಭದಲ್ಲಿ ಬುದ್ಧ ಕೂಡ ವೃಷಭ ರಾಶಿಯಲ್ಲಿ ಇದ್ದರೆ, ಬುದಾದಿತ್ಯ ಯೋಗದ ರಚನೆ ಆಗುತ್ತದೆ. ಇದು ಅತ್ಯಂತ ಶುಭಯೋಗಗಳಲ್ಲಿ ಒಂದಾಗಿ ಪರಿಗಣಿಸಲ್ಪಡುತ್ತದೆ.

ಬುದಾದಿತ್ಯ ಯೋಗದ ಪ್ರಭಾವ: ಬುದ್ಧಿಮತ್ತೆ, ಸಂವಹನ ಕೌಶಲ, ಹಾಗೂ ವಾಣಿಜ್ಯದಲ್ಲಿ ಯಶಸ್ಸು ನೀಡುತ್ತದೆ.  ಆರ್ಥಿಕ ಲಾಭ, ಉದ್ಯೋಗದಲ್ಲಿ ಉತ್ತೇಜನೆ, ಮತ್ತು ಹೊಸ ಅವಕಾಶಗಳ ಬಾಗಿಲು ತೆರೆಯುತ್ತದೆ.  ಗುರುತಿನ ಘಳಿಗೆ ಬರುತ್ತದೆ—ನಿಮ್ಮ ಪ್ರತಿಭೆ ಮತ್ತು ಪರಿಶ್ರಮ ಗಮನ ಸೆಳೆಯಬಹುದು

ವೃಷಭ ರಾಶಿಯವರಿಗೆ ಇದರ ಪ್ರಭಾವ: ಕೆಲಸದಲ್ಲಿ ಮೆಚ್ಚುಗೆ, ವ್ಯವಹಾರದಲ್ಲಿ ಲಾಭದ ಸೂಚನೆ, ಹಣಕಾಸು ಸ್ಥಿತಿ ಸುಧಾರಣೆಯಾಗುವ ಸಾಧ್ಯತೆ, ಕುಟುಂಬ ಮತ್ತು ವೈಯಕ್ತಿಕ ಜೀವನದಲ್ಲಿ ಸಹಜತೆ, ಈ ಸಮಯದಲ್ಲಿ ನೀವು ನೂತನ ಯೋಜನೆಗಳನ್ನು ಆರಂಭಿಸಲು, ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲು ಹಾಗೂ ಸಕಾರಾತ್ಮಕ ಬದಲಾವಣೆಗಳಿಗೆ ಸನ್ನದ್ದರಾಗಲು ಇದು ಉತ್ತಮ ಸಮಯವಾಗಿದೆ.ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು. ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?
ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಂಜದಲ್ಲಿ ಜನರೇಟರ್ ಕ್ಯಾಂಪ್ | ಆ. 22, 23ರಂದು ಪೋರ್ಟೇಬಲ್ ಜನರೇಟರ್ ಉಚಿತ ಸರ್ವೀಸ್ ಕ್ಯಾಂಪ್
August 20, 2025
9:37 PM
by: ದ ರೂರಲ್ ಮಿರರ್.ಕಾಂ
ಗ್ರಾಹಕರ ಸ್ಪಂದನೆಗೆ ಪೂರಕವಾಗಿ ಜನರೇಟರ್ ಮಾಹಿತಿ, ಪ್ರದರ್ಶನ, ಮಾರಾಟ ದಿನ ವಿಸ್ತರಣೆ | ಇಎಂಐ ಸೌಲಭ್ಯದೊಂದಿಗೆ ಆಗಸ್ಟ್ 15 ರವರೆಗೆ ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಜನರೇಟರ್ ಮೇಳ
August 7, 2025
7:33 AM
by: The Rural Mirror ಸುದ್ದಿಜಾಲ
ಪ್ರೇಮ ಸಂಬಂಧದಲ್ಲಿ ಈ ರಾಶಿಯವರಿಗೆ ವಿಶ್ವಾಸದ ಕೊರತೆಯ ಸಮಸ್ಯೆ
August 4, 2025
7:38 AM
by: ದ ರೂರಲ್ ಮಿರರ್.ಕಾಂ
ಪ್ರೇಮ ವಿಚಾರದಲ್ಲಿ ಈ ರಾಶಿಯವರಿಗೆ ಭಾವನಾತ್ಮಕ ಏರಿಳಿತ
August 3, 2025
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror