ಮೇ 14ರಂದು ಸೂರ್ಯನು ವೃಷಭ ರಾಶಿಗೆ ಪ್ರವೇಶಿಸುವುದರಿಂದ, ವೃಷಭ ಸಂಕ್ರಾಂತಿ ಆರಂಭವಾಗುತ್ತದೆ. ಈ ಸಂದರ್ಭದಲ್ಲಿ ಬುದ್ಧ ಕೂಡ ವೃಷಭ ರಾಶಿಯಲ್ಲಿ ಇದ್ದರೆ, ಬುದಾದಿತ್ಯ ಯೋಗದ ರಚನೆ ಆಗುತ್ತದೆ. ಇದು ಅತ್ಯಂತ ಶುಭಯೋಗಗಳಲ್ಲಿ ಒಂದಾಗಿ ಪರಿಗಣಿಸಲ್ಪಡುತ್ತದೆ.
ಬುದಾದಿತ್ಯ ಯೋಗದ ಪ್ರಭಾವ: ಬುದ್ಧಿಮತ್ತೆ, ಸಂವಹನ ಕೌಶಲ, ಹಾಗೂ ವಾಣಿಜ್ಯದಲ್ಲಿ ಯಶಸ್ಸು ನೀಡುತ್ತದೆ. ಆರ್ಥಿಕ ಲಾಭ, ಉದ್ಯೋಗದಲ್ಲಿ ಉತ್ತೇಜನೆ, ಮತ್ತು ಹೊಸ ಅವಕಾಶಗಳ ಬಾಗಿಲು ತೆರೆಯುತ್ತದೆ. ಗುರುತಿನ ಘಳಿಗೆ ಬರುತ್ತದೆ—ನಿಮ್ಮ ಪ್ರತಿಭೆ ಮತ್ತು ಪರಿಶ್ರಮ ಗಮನ ಸೆಳೆಯಬಹುದು
ವೃಷಭ ರಾಶಿಯವರಿಗೆ ಇದರ ಪ್ರಭಾವ: ಕೆಲಸದಲ್ಲಿ ಮೆಚ್ಚುಗೆ, ವ್ಯವಹಾರದಲ್ಲಿ ಲಾಭದ ಸೂಚನೆ, ಹಣಕಾಸು ಸ್ಥಿತಿ ಸುಧಾರಣೆಯಾಗುವ ಸಾಧ್ಯತೆ, ಕುಟುಂಬ ಮತ್ತು ವೈಯಕ್ತಿಕ ಜೀವನದಲ್ಲಿ ಸಹಜತೆ, ಈ ಸಮಯದಲ್ಲಿ ನೀವು ನೂತನ ಯೋಜನೆಗಳನ್ನು ಆರಂಭಿಸಲು, ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲು ಹಾಗೂ ಸಕಾರಾತ್ಮಕ ಬದಲಾವಣೆಗಳಿಗೆ ಸನ್ನದ್ದರಾಗಲು ಇದು ಉತ್ತಮ ಸಮಯವಾಗಿದೆ.ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು. ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?
ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್‌ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…