ಆತ್ಮ ನಿರ್ಭರ ಭಾರತ ಯೋಜನೆ ಅಭಿಯಾನ | ರೈತರ ಸಹಾಯಧನ ಹೆಚ್ಚಳ

January 23, 2022
12:11 PM

ರೈತ ದೇಶದ ಬೆನ್ನೆಲುಬು. ಆತನ ಆದಾಯವನ್ನು ಹೆಚ್ಚಿಸಲು ಸರ್ಕಾರವೂ ನಾನಾ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕೇಂದ್ರ ಸರ್ಕಾರದ ಯೋಜನೆಗೆ ಪೂರಕವಾಗಿ ರಾಜ್ಯದಲ್ಲಿ ಪ್ರತ್ಯೇಕ ಸೆಕೆಂಡರ್ ಕೃಷಿ ನಿರ್ದೇಶನಾಲಯ ಸ್ಥಾಪಿಸಲಾಗಿದೆ. ಇದೀಗ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ. 15 ರಷ್ಟು ಸಹಾಯಧನ ಹೆಚ್ಚಿಸಲಾಗಿದೆ.

ರಾಜ್ಯ ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ. 15 ರಷ್ಟು ಸಹಾಯಧನ ಹೆಚ್ಚಿಸಿದೆ. ಈ ಮೂಲಕ ಪಿಎಂಎಫ್‌ಎಂಇ ಯೋಜನೆಯ ಸಹಾಯಧನ ಶೇ. 50 ರಷ್ಟಾಗಿದೆ. ಇನ್ನು ಈ ಯೋಜನೆ ರೈತ ಆದಾಯ ದ್ವಿಗುಣಗೊಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಮೂಲಕ ಕೃಷಿ ಉತ್ಪನ್ನಗಳ, ಉಪ ಉತ್ಪನ್ನಗಳ ತಯಾರಿಕೆಗೆ ರೈತರಿಗೆ ಸಹಾಕಾರ ನೀಡಲಿದೆ. ಮಾತ್ರವಲ್ಲದೆ ರೈತರ ಆದಾಯವನ್ನು ಹೆಚ್ಚಿಸಲು ಸೆಕೆಂಡರಿ ಕೃಷಿ ನಿರ್ದೇಶನಾಲಯವು ಸಹಾಯಕರವಾಗಿದೆ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror