ರೈತ ದೇಶದ ಬೆನ್ನೆಲುಬು. ಆತನ ಆದಾಯವನ್ನು ಹೆಚ್ಚಿಸಲು ಸರ್ಕಾರವೂ ನಾನಾ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕೇಂದ್ರ ಸರ್ಕಾರದ ಯೋಜನೆಗೆ ಪೂರಕವಾಗಿ ರಾಜ್ಯದಲ್ಲಿ ಪ್ರತ್ಯೇಕ ಸೆಕೆಂಡರ್ ಕೃಷಿ ನಿರ್ದೇಶನಾಲಯ ಸ್ಥಾಪಿಸಲಾಗಿದೆ. ಇದೀಗ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ. 15 ರಷ್ಟು ಸಹಾಯಧನ ಹೆಚ್ಚಿಸಲಾಗಿದೆ.
ರಾಜ್ಯ ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ. 15 ರಷ್ಟು ಸಹಾಯಧನ ಹೆಚ್ಚಿಸಿದೆ. ಈ ಮೂಲಕ ಪಿಎಂಎಫ್‌ಎಂಇ ಯೋಜನೆಯ ಸಹಾಯಧನ ಶೇ. 50 ರಷ್ಟಾಗಿದೆ. ಇನ್ನು ಈ ಯೋಜನೆ ರೈತ ಆದಾಯ ದ್ವಿಗುಣಗೊಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಮೂಲಕ ಕೃಷಿ ಉತ್ಪನ್ನಗಳ, ಉಪ ಉತ್ಪನ್ನಗಳ ತಯಾರಿಕೆಗೆ ರೈತರಿಗೆ ಸಹಾಕಾರ ನೀಡಲಿದೆ. ಮಾತ್ರವಲ್ಲದೆ ರೈತರ ಆದಾಯವನ್ನು ಹೆಚ್ಚಿಸಲು ಸೆಕೆಂಡರಿ ಕೃಷಿ ನಿರ್ದೇಶನಾಲಯವು ಸಹಾಯಕರವಾಗಿದೆ ಎಂದು ಹೇಳಿದರು.
ಆಹಾರೋತ್ಪಾದನೆಯ ಕ್ಷೇತ್ರದಲ್ಲಿ ಹಾಲಿ ಉತ್ಪಾದನೆಯ ಪಾತ್ರ ಅತ್ಯಂತ ಪ್ರಮುಖವಾಗಿದೆ. ಭಾರತದಲ್ಲಿ ಆಹಾರ ಪದಾರ್ಥಗಳಿಗಾಗಿ…
ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಹೆಚ್ಚುವರಿ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆ ವತಿಯಿಂದ ಮಂಗಳೂರಿನ…
2024 ನೇ ಇಸವಿಯಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ…
ಬೆಂಬಲಬೆಲೆ ಯೋಜನೆಯಡಿ ಶೇಂಗಾ ಖರೀದಿ ನೋಂದಣಿ ಮತ್ತು ಖರೀದಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು…
2024-25 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತಿಯ ಪಿಯುಸಿ ಪರೀಕ್ಷೆ-1 ರ ಅಂತಿಮ…