ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದುಷ್ಕರ್ಮಿಗಳ ದಾಳಿಗೆ ಯತ್ನ

October 14, 2022
11:46 AM

ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರ ಮೇಲೆ ದುಷ್ಕರ್ಮಿಗಳು ದಾಳಿಗೆ ಯತ್ನಿಸಿದ ಘಟನೆಯೊಂದು ನಿನ್ನೆ ರಾತ್ರಿ ಸುಮಾರು 11.30 ಗಂಟೆಗೆ ಶಾಸಕರ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರೆ.

ರಾತ್ರಿ ಶಾಸಕರು ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿಗೆ ಪ್ರಯಾಣಿಸುತ್ತಿದ್ದ ವೇಳೆ ಫರಂಗಿಪೇಟೆ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಶಾಸಕರ ಕಾರು ಅಡ್ಡಗಟ್ಟಿ ತಲ್ವಾರ್‌ ನಿಂದ ದಾಳಿಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಹರೀಶ್‌ ಪೂಂಜಾ ತಮ್ಮ ಗೆಳೆಯರ ಕಾರಿನಲ್ಲಿ ಮುಂದೆ ಹೋಗುತ್ತಿದ್ದರೆ, ಈ ಕಾರನ್ನು ತಡೆಗಟ್ಟಿದ ದುಷ್ಕರ್ಮಿಗಳು ಅವಾಚ್ಯ ಶಬ್ದದಿಂದ ನಿಂದಿಸಿ, ತಲವಾರು ಝಳಪಿಸಿ ಪರಾರಿಯಾಗಿದ್ದಾರೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶಾಸಕ ಹರೀಶ್ ಪೂಂಜಾ ಕಾರು ಚಾಲಕ ನವೀನ್‌ ದೂರು ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror