Team the rural mirror

Team the rural mirror

ವಳಲಂಬೆಯಲ್ಲಿ ವಸಂತ ವೇದಶಿಬಿರ ಉದ್ಘಾಟನೆವಳಲಂಬೆಯಲ್ಲಿ ವಸಂತ ವೇದಶಿಬಿರ ಉದ್ಘಾಟನೆ

ವಳಲಂಬೆಯಲ್ಲಿ ವಸಂತ ವೇದಶಿಬಿರ ಉದ್ಘಾಟನೆ

ಗುತ್ತಿಗಾರು : ಅನೂಚಾನ ವೇದ ವಿದ್ಯಾ ಪ್ರತಿಷ್ಠಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಇದರ ಸಹಯೋಗದೊಂದಿಗೆ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ವಸಂತ ವೇದ…

6 years ago
ಕೇಶವಕೃಪಾ ಉಚಿತ ವೇದ ಯೋಗ ಶಿಬಿರ ಉದ್ಘಾಟನೆ ವೇದಗಳ ಅಧ್ಯಯನದಿಂದ ಬದುಕಿಗೆ ಆಧಾರ- ವಿದ್ವಾನ್ ಗಜಾನನ ಭಟ್ಕೇಶವಕೃಪಾ ಉಚಿತ ವೇದ ಯೋಗ ಶಿಬಿರ ಉದ್ಘಾಟನೆ ವೇದಗಳ ಅಧ್ಯಯನದಿಂದ ಬದುಕಿಗೆ ಆಧಾರ- ವಿದ್ವಾನ್ ಗಜಾನನ ಭಟ್

ಕೇಶವಕೃಪಾ ಉಚಿತ ವೇದ ಯೋಗ ಶಿಬಿರ ಉದ್ಘಾಟನೆ ವೇದಗಳ ಅಧ್ಯಯನದಿಂದ ಬದುಕಿಗೆ ಆಧಾರ- ವಿದ್ವಾನ್ ಗಜಾನನ ಭಟ್

ಸುಳ್ಯ: ವೇದ ಅಂದರೆ ಅದು ಗೊಡ್ಡು ಸಂಪ್ರದಾಯ ಅಲ್ಲ, ವೇದಗಳ ಅಧ್ಯಯನವು ಬದುಕಿಗೆ ಆಸರೆಯನ್ನೂ ಆಧಾರವನ್ನೂ ನೀಡುತ್ತದೆ ಎಂದು ಸಾಗರದ ಗಜಾನನ ಸಂಸ್ಕೃತ ಪಾಠಶಾಲೆಯ ಉಪನ್ಯಾಸಕ ವಿದ್ವಾನ್…

6 years ago
ಸರಣಿ ರಜೆಯಿಂದಾಗಿ ಕುಕ್ಕೆ ಕ್ಷೇತ್ರದಲ್ಲಿ ಭಕ್ತರ ಸಂದಣಿಸರಣಿ ರಜೆಯಿಂದಾಗಿ ಕುಕ್ಕೆ ಕ್ಷೇತ್ರದಲ್ಲಿ ಭಕ್ತರ ಸಂದಣಿ

ಸರಣಿ ರಜೆಯಿಂದಾಗಿ ಕುಕ್ಕೆ ಕ್ಷೇತ್ರದಲ್ಲಿ ಭಕ್ತರ ಸಂದಣಿ

ಸುಬ್ರಹ್ಮಣ್ಯ: ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರಣಿ ರಜೆಯಿಂದಾಗಿ ಭಕ್ತರ ಸಂದಣಿ ಕಂಡು ಬಂತು. ಕಳೆದ ನಾಲ್ಕು ದಿನದಿಂದ ಭಕ್ತರ ಸಂಖ್ಯೆ ಕಡಿಮೆಯಿದ್ದರೂ ಶನಿವಾರ ಹಾಗೂ ಭಾನುವಾರ…

6 years ago
ಎ.20 : ಬಸವನಮೂಲೆ ಬಸವೇಶ್ವರ ದೇವಳದಲ್ಲಿ ಜಾತ್ರಾ ಮಹೋತ್ಸವಎ.20 : ಬಸವನಮೂಲೆ ಬಸವೇಶ್ವರ ದೇವಳದಲ್ಲಿ ಜಾತ್ರಾ ಮಹೋತ್ಸವ

ಎ.20 : ಬಸವನಮೂಲೆ ಬಸವೇಶ್ವರ ದೇವಳದಲ್ಲಿ ಜಾತ್ರಾ ಮಹೋತ್ಸವ

ಸುಬ್ರಹ್ಮಣ್ಯ: ಕುಲ್ಕುಂದದ ಇತಿಹಾಸ ಪ್ರಸಿದ್ಧ ಬಸವನಮೂಲೆಯ ಶ್ರೀ ಬಸವೇಶ್ವರ ದೇವಳದಲ್ಲಿ ಜಾತ್ರೋತ್ಸವವವು ಎ.20 ಶನಿವಾರದಂದು ನೆರವೇರಲಿದೆ. ಇತ್ತೀಚೆಗೆ ಬ್ರಹ್ಮಕಲಶೋತ್ಸವ ನೆರವೇರಿದ ಇತಿಹಾಸ ಪ್ರಸಿದ್ಧ ಬಸವನಮೂಲೆಯ ಶ್ರೀ ಬಸವೇಶ್ವರ…

6 years ago
ಎ.23 ರಿಂದ ಮಂಡೆಕೋಲು ದೇವಸ್ಥಾನ ಜಾತ್ರೋತ್ಸವಎ.23 ರಿಂದ ಮಂಡೆಕೋಲು ದೇವಸ್ಥಾನ ಜಾತ್ರೋತ್ಸವ

ಎ.23 ರಿಂದ ಮಂಡೆಕೋಲು ದೇವಸ್ಥಾನ ಜಾತ್ರೋತ್ಸವ

ಸುಳ್ಯ: ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಎ.23ರಿಂದ ಎ.26ರ ವರೆಗೆ ನಡೆಯಲಿದೆ. ವಿಷು ಸಂಕ್ರಮಣದಂದು ಗೊನೆ ಕಡಿಯುವುದರೊಂದಿಗೆ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು. ಎ.23ರಂದು ಸಂಜೆ…

6 years ago
ಎ.20 ರಿಂದ ಅಂತಾರಾಜ್ಯ ಮಟ್ಟದ ಶ್ರೀ ಕೇಶವಕೃಪಾ ಉಚಿತ ವೇದ ಯೋಗ ಶಿಬಿರಎ.20 ರಿಂದ ಅಂತಾರಾಜ್ಯ ಮಟ್ಟದ ಶ್ರೀ ಕೇಶವಕೃಪಾ ಉಚಿತ ವೇದ ಯೋಗ ಶಿಬಿರ

ಎ.20 ರಿಂದ ಅಂತಾರಾಜ್ಯ ಮಟ್ಟದ ಶ್ರೀ ಕೇಶವಕೃಪಾ ಉಚಿತ ವೇದ ಯೋಗ ಶಿಬಿರ

ಸುಳ್ಯ: ಸುಳ್ಯ ಹಳೆಗೇಟಿನ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ ಒಂದು ತಿಂಗಳ ಕಾಲ ನಡೆಯುವ ಶ್ರೀ ಕೇಶವ ಕೃಪಾ ವೇದ-ಯೋಗ-ಕಲಾ ಶಿಬಿರ ಎ.21ರಿಂದ…

6 years ago
ಸುಳ್ಯದಲ್ಲೊಂದು ಮಕ್ಕಳ ಕನಸು ಚಿಗುರುವ ಹಬ್ಬ ದೇಶ ಸೇವೆಯ ಕನಸು ಬಿತ್ತಿದ ಸೈನಿಕರ ಮಾತುಸುಳ್ಯದಲ್ಲೊಂದು ಮಕ್ಕಳ ಕನಸು ಚಿಗುರುವ ಹಬ್ಬ ದೇಶ ಸೇವೆಯ ಕನಸು ಬಿತ್ತಿದ ಸೈನಿಕರ ಮಾತು

ಸುಳ್ಯದಲ್ಲೊಂದು ಮಕ್ಕಳ ಕನಸು ಚಿಗುರುವ ಹಬ್ಬ ದೇಶ ಸೇವೆಯ ಕನಸು ಬಿತ್ತಿದ ಸೈನಿಕರ ಮಾತು

ಸುಳ್ಯ: ಬೆಳೆಯುವ ಮಕ್ಕಳಲ್ಲಿ ಕನಸನ್ನೂ, ಸಂತಸವನ್ನು ಬಿತ್ತುವ ಚಿಗುರು ಬೇಸಿಗೆ ಶಿಬಿರ ವಿಭಿನ್ನ ಕಾರ್ಯ ಚಟುವಟಿಕೆಗಳಿಂದ ಗಮನ ಸೆಳೆದಿದೆ. ಸುಳ್ಯದ ಬ್ರಾಹ್ಮಣ ಸಂಘದ ಹಾಸ್ಟೇಲ್ ಸಭಾಂಗಣದಲ್ಲಿ ನಡೆಯುತ್ತಿರುವ…

6 years ago
ಸುಳ್ಯದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆ ದೇಶದ ಉಳಿವಿಗೆ ಮತ್ತೊಮ್ಮೆ ಮೋದಿ ಸರ್ಕಾರ- ನಳಿನ್‍ಕುಮಾರ್ ಕಟೀಲ್ಸುಳ್ಯದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆ ದೇಶದ ಉಳಿವಿಗೆ ಮತ್ತೊಮ್ಮೆ ಮೋದಿ ಸರ್ಕಾರ- ನಳಿನ್‍ಕುಮಾರ್ ಕಟೀಲ್

ಸುಳ್ಯದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆ ದೇಶದ ಉಳಿವಿಗೆ ಮತ್ತೊಮ್ಮೆ ಮೋದಿ ಸರ್ಕಾರ- ನಳಿನ್‍ಕುಮಾರ್ ಕಟೀಲ್

ಸುಳ್ಯ: ಭಾರತ ದೇಶವನ್ನು ಉಳಿಸಲು, ಜನರ ವಿಶ್ವಾಸಕ್ಕೆ ತಕ್ಕಂತೆ ಆಡಳಿತ ನಡೆಸಲು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದ ಅನಿವಾರ್ಯತೆ ಇದೆ ಎಂದು ದಕ್ಷಿಣ…

6 years ago
ಸುಳ್ಯದಲ್ಲಿ ನಳಿನ್ ರೋಡ್ ಶೋಸುಳ್ಯದಲ್ಲಿ ನಳಿನ್ ರೋಡ್ ಶೋ

ಸುಳ್ಯದಲ್ಲಿ ನಳಿನ್ ರೋಡ್ ಶೋ

ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್‍ಕುಮಾರ್ ಕಟೀಲ್ ಸುಳ್ಯದಲ್ಲಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿ ಅಬ್ಬರದ ಚುನಾವಣಾ ಪ್ರಚಾರ ಕೈಗೊಂಡರು. ನಗರದ…

6 years ago
ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದಲ್ಲಿ ಶ್ರೀ ರಾಮಗಾನೋತ್ಸವಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದಲ್ಲಿ ಶ್ರೀ ರಾಮಗಾನೋತ್ಸವ

ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದಲ್ಲಿ ಶ್ರೀ ರಾಮಗಾನೋತ್ಸವ

ಸುಬ್ರಹ್ಮಣ್ಯ: ಶ್ರೀರಾಮ ಸಮಸ್ತ ಹಿಂದೂಗಳ ಆದರ್ಶ ವ್ಯಕ್ತಿ. ಆತನ ಆಳ್ವಿಕೆಯ ಕಾಲದಲ್ಲಿ ರಾಜ್ಯ ಸುಬೀಕ್ಷೆಯಿಂದ ಕೂಡಿತ್ತು. ನ್ಯಾಯ ನೀತಿಗಳಿಂದ ತುಂಬಿತ್ತು. ಅಂತಹ ಯುಗಪುರುಷನ ಸಾಧನೆಗಳ ಹಿಂದೆ ಬಹಳಷ್ಟು…

6 years ago