ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ ಬದಲಾವಣೆಗೆ ಒಗ್ಗಿದವರು ಬೇಗ ಸಂಸಾರದಲ್ಲಿ ಗೆಲ್ಲುತ್ತಾರೆ. ಹೊಂದಿ ಕೊಳ್ಳಲು ಕಷ್ಟವಾದವರು ಸಂಸಾರದಲ್ಲಿ ಸೋಲುತ್ತಾರೆ.
ಅಡುಗೆಯ ಮಾಪಕಗಳು ಒಂದೊಂದು ಮನೆಗೆ ಒಂದೊಂದು ರೀತಿ ಇರುತ್ತವೆ. ಅವುಗಳ ಕಡೆಗೆ ನಿಗಾ ಅಗತ್ಯ. ಕಿಟಕಿಯ ಒಳಗೆ ಮನಸ್ಸು ಸದಾ ನೋಡುತ್ತಿರಬೇಕು ಅದು.
ಮಹಿಳೆಯ ಸುರಕ್ಷಾ ವಲಯವೆಂದರೆ ಅದು ಅಡುಗೆ ಕೋಣೆ. ಈ ಅಡುಗೆ ಕೋಣೆಯೇ ಎಲ್ಲವೂ. ಇಂದಿನ ದಿನ ಎಲ್ಲವೂ ಇದೆ. ಸಣ್ಣ ಕಿಟಕಿಯಿಂದ ದೊಡ್ಡ ಕಿಟಕಿಗೆ ತಲಪಿದೆ ಅಡುಗೆ…
ತುಳುನಾಡಿನಲ್ಲಿ ವೃಷಭ ಮಾಸದ 10 ನೇ ದಿನ ವಿಶೇಷವಾದ ದಿನ. ಪತ್ತನಾಜೆ ಎಂದು ಆಚರಿಸುತ್ತಾರೆ.ಅಂದಿನಿಂದ ಮಳೆಗಾಲ ಮುಗಿಯುವವರೆಗೆ ಯಾವುದೇ ಉತ್ಸವ ನಡೆಯುವುದಿಲ್ಲ. ಯಕ್ಷಗಾನ ಕಲಾವಿದರು ಪತ್ತನಾಜೆ ದಿನ…
ತುಳುನಾಡಿನಲ್ಲಿ ಕೆಡ್ಡಸದ ಸಂಭ್ರಮ. ತುಳುನಾಡಿನ ವಿಶೇಷ ಆಚರಣೆ ಇದು. ಭೂಮಿ ತಾಯಿಯ ಆರಾಧನೆ ಇದು.
ಹಟ್ಟಿಯಲ್ಲಿ ದನ ಕರು ಹಾಕಿದ ಸಂಭ್ರಮ. ಎರಡನೇಯ ಕರು. ಅದೂ ಹೆಣ್ಣು ಕರು. ಬಣ್ಣವೂ ಕಪ್ಪು ಬಿಳಿ ಚೆಂದದ್ದು. ದನ ಕರು ಹಾಕಿದೆಯೆಂದರೆ ಮನೆಯಲ್ಲಿ ಖುಷಿಯೋ ಖುಷಿ.…
ಬೇಸಗೆಯಲ್ಲಿ ಕೃಷಿಗೆ ನೀರಾವರಿ ಹಾಗೂ ಅದರ ಸುತ್ತಲಿನ ಸಂಗತಿಯನ್ನು ಅಶ್ವಿನಿಮೂರ್ತಿ ಅವರು ಬರೆದಿದ್ದಾರೆ.
ಇಂದು ಅಬ್ದುಲ್ ಕಲಾಂ. ಅವರ ಹುಟ್ಟು ಹಬ್ಬ. ಪ್ರತೀ ವ್ಯಕ್ತಿಯ ಸ್ಫೂರ್ತಿ ಅವರು. ಅಂತಹ ಸ್ಫೂರ್ತಿಯನ್ನು ನೆನಪಿಸಿಕೊಳ್ಳಬೇಕಾದ, ಆಚರಿಸಬೇಕಾದ ದಿನ ಇಂದು.
ನಾಗರ ಪಂಚಮಿಯನ್ನು ನಾಡಿನೆಲ್ಲೆಡೆ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತದೆ.