ದಿಯಲ್ಲಿ ಬಿದ್ದಿರುವ ಮಣ್ಣನ್ನು ಯಾರೂ ಗಮನಿಸುವುದಿಲ್ಲ. ಆದರೆ ಅದೇ ಮಣ್ಣಿನಿಂದ ಮಾಡಿದ ಮೂರ್ತಿ ಎಲ್ಲರನ್ನು ತನ್ನತ್ತ ಸೆಳೆಯುತ್ತದೆ. ಯಾವುದೇ ಮಣ್ಣು ಅದರಷ್ಟಕೆ ಮೂರ್ತಿಯಾಗುವುದಿಲ್ಲ. ಮಿಶ್ರಣ ಮಾಡಿ ,…
ಒಂದು ಶಾಲೆ ಅಭಿವೃದ್ಧಿಯಾಗಬೇಕಾದರೆ ಹಲವರ ಪರಿಶ್ರಮವಿರುತ್ತದೆ. ಅಲ್ಲಿ ಸಂಸ್ಥಾಪಕರ ಪಾತ್ರಕ್ಕೆ ಸರಿ ಸಾಟಿಯಾಗಿ ಕೈ ಜೋಡಿಸಲು ಅಧ್ಯಾಪಕರು, ಕಮಿಟಿಯವರು, ಊರವರು , ವಿದ್ಯಾರ್ಥಿಗಳು ಸಮರ್ಥರಾದಾಗ ಯಶಸ್ಸಿನ ಉತ್ತುಂಗವೇರುವುದರಲ್ಲಿ…
ಗಣೇಶನ ಹಬ್ಬವೆಂದರೆ ಗೌಜಿ ಗದ್ಧಲಗಳಿಗೇನೂ ಕಮ್ಮಿಯಿರುವುದಿಲ್ಲ. ಗಣೇಶನ ಹಬ್ಬ ಮನೆಗಳಿಗೆ ಸೀಮಿತವಾಗಿಲ್ಲ. ಜನರಿಗೆ ಹತ್ತಿರವಾಗಿದ್ದಾನೆ. ಮನೆ ಮನದಲ್ಲಿ ತನ್ನ ಸ್ಥಾನವನ್ನು ಭದ್ರವಾಗಿ ಸ್ಥಾಪಿಸಿಕೊಂಡಿದ್ದಾನೆ. ಜಾತಿ ಮತ ಧರ್ಮಗಳನ್ನು…
ಹಬ್ಬಗಳೆಂದರೆ ಹೆಣ್ಣು ಮಕ್ಕಳಿಗೆ ಯಾವಾಗಲೂ ಸಂಭ್ರಮವೇ. ಪ್ರತಿಯೊಂದು ಹಬ್ಬಕ್ಕೂ ಅದರದ್ದೇ ಆದ ವಿಶೇಷತೆಯಿದೆ. ಅದರಲ್ಲೂ ಕರಾವಳಿಯ ಹೆಣ್ಣು ಮಕ್ಕಳಿಗೆ ಸೋಣೆ ತಿಂಗಳೆಂದರೆ ವಿಶೇಷವಾದುದು. ಇದು ಶ್ರಾವಣ ಮಾಸದ…
ಆಗಸ್ಟ್ 15 ಎಂದರೆ ದೇಶಕ್ಕೇ ಸಂಭ್ರಮ. ಪ್ರತಿ ಬಾರೀ ಸ್ವಾತಂತ್ರ್ಯ ದಿನವೆಂದರೆ ಶಾಲಾ ಮಕ್ಕಳಿಗೆ ಉತ್ಸಾಹ. ಹಲವು ಚಟುವಟಿಕೆಗಳಿಗೆ , ಸಂಭ್ರಮಗಳಿಗೆ ವೇದಿಕೆ. ಮಕ್ಕಳಿಗೆ ವಿವಿಧ ದೇಶ…
ಅದೊಂದು ವಿಶೇಷ ಸಮಾರಂಭ. ರಂಗು ರಂಗಿನ ಕಾರ್ಯಕ್ರಮ. ನಗುವಿನಲೆಯಲ್ಲಿ ತುಂಬಿರುವ ವಾತಾವರಣ . ಪುಟ್ಟ ಪುಟ್ಟ ಕಂದಮ್ಮಗಳು. ಬಣ್ಣ ಬಣ್ಣದ ಬಟ್ಟೆಗಳನ್ನು ಹಾಕಿ ಚೆಂದಕೆ ಆಭರಣಗಳನ್ನು…
ಅಂದು ಮಗ ಅಪ್ಪನೊಂದಿಗೆ ಶಾಲೆಯಿಂದ ಮನೆಗೆ ಬರುವಾಗಲೇ ಗಡಿಗೆ ಗಾತ್ರದ ಮುಖ ಮಾಡಿಕೊಂಡು ಬಂದಿದ್ದ. ಶಾಲೆಯ ಗೇಟ್ ನಿಂದ ಮನೆಯವರೆಗೂ ಅಪ್ಪನ ಯಾವ ಪ್ರಶ್ನೆಗೂ ಉತ್ತರಿಸದೇ ಕೋಪದಲ್ಲೇ…
ಮಾತಿಗೆ ಕಿವಿಯಾಗುವ, ದುಃಖಕ್ಕೆ ಮರುಗುವ, ನಗುವಾಗ ನಗುವ ,ಅಳುವಾಗ ಕಣ್ಣೊರೆಸುವ, ಬಿದ್ದಾಗ ಎಬ್ಬಿಸುವ, ನೋವಿನಲ್ಲಿರುವಾಗ ಬೆನ್ನು ತಟ್ಟಿ ಸಮಾಧಾನಿಸುವ ಮನಸಿರುವುದು ಗೆಳೆಯರಿಗೆ ಮಾತ್ರ. ಯಾವುದೇ ಸ್ವಾರ್ಥವಿಲ್ಲದ ,…
ಆಕಾಶ ಯಾವಾಗಲೂ ಅಚ್ಚರಿಯ ತಾಣ . ಕುತೂಹಲ ಕೆರಳಿಸುವ ಲೋಕ. ಕೊನೆ ಮೊದಲಿಲ್ಲದ ಆಕರ್ಷಣೆ. ಬೆಳದಿಂಗಳಿಲ್ಲದ ರಾತ್ರಿಯಲ್ಲಿ ಮನೆಯಂಗಳದಲ್ಲಿ ಮಲಗಿ ಆಕಾಶ ನೋಡುತ್ತಾ ಕುಳಿತರೆ ಸಮಯ ಹೋದದ್ದೇ…
ಎಲ್ಲವೂ ಕೃಷಿಯೇ....! ಇಂದಿನ ದಿನಗಳಲ್ಲಿ ಯಾವುದರಿಂದ ಆದಾಯ ಪಡೆಯಲಿಕ್ಕಾಗುತ್ತದೋ ಅದೆಲ್ಲವೂ ಕೃಷಿಯೇ ಆಗಿದೆ.....!. ಕೃಷಿಯನ್ನು ಕೃಷಿಯೆಂದೇ ನಂಬುವವರು ಇನ್ನೂ ಅಲ್ಲೇ ಇದ್ದಾರೆ. ಯಾವಾಗ ಕೃಷಿಯನ್ನು ವ್ಯವಹಾರದ ದೃಷ್ಟಿಯಿಂದ…