Advertisement

ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ವರ್ಕ್ ಫ್ರಮ್ ಹೋಮ್…..!!!!!!!

ನಿರಂತರವಾದ ಕೆಲಸಗಳ ನಡುವೆ ಎಲ್ಲರೂ ಬಯಸುವುದು ವಿಶ್ರಾಂತಿ. ಸದಾಕಾಲವೂ ಓಡುತ್ತಲೇ ಸಾಗುವ ಬದುಕಿಗೊಂದು ಬದಲಾವಣೆ.  ಮುಂಜಾನೆಯೇ ಎದ್ದು ದಡಬಡನೆ ಕೆಲಸಗಳನ್ನು ಮುಗಿಸಿ ,  ಹೊಟ್ಟಗೇನು ಸಿಗುತ್ತದೋ ,…

6 years ago

ಇಂದು world earth day | ಭೂಮಿ ಚೆನ್ನಾಗಿ ಪಾಠ ಕಲಿಸಿದೆ | ಇರುವುದೊಂದೇ ಭೂಮಿ…. ಉಳಿಸೋಣ….

 ಇಂದು world earth day -  "ವಿಶ್ವ ಭೂ ದಿನ" ಭೂಮಿ ಇಂದು ನಮಗೆಲ್ಲಾ ಚೆನ್ನಾಗಿ ಪಾಠ ಕಲಿಸಿದೆ. ಅನಪೇಕ್ಷಿತ ಬೆಳವಣಿಗೆಯಿಂದ ಇಡೀ ಜಗತ್ತು ಸ್ಥಬ್ದವಾಗಿದೆ. ಅನಗತ್ಯ …

6 years ago

ವಿಷು ಹಬ್ಬದ ಶುಭಾಶಯಗಳು | ರೈತಾಪಿ ಜನರಿಗೆ ಸಂಕಲ್ಪ…..ಸಮೃದ್ಧಿಯ ದಿನ….. ಐಶ್ವರ್ಯ ದ ದಿನ

ವಿಷು ಹಬ್ಬದ ಶುಭಾಶಯ...  ಪಕ್ಕದ ತೋಟದ ಮನೆಯ ಶಾರದಕ್ಕ ಬೆಳಿಗ್ಗೆಯೇ  ಫೋನ್ ಮಾಡಿದ್ದರು. ನನಗೆ  ತುಂಬಾ ಅಚ್ಚರಿಯಾಯ್ತು. ಅದೂ ಕೂಡ ಈ ಹಲಸಿನ ಕಾಲದಲ್ಲಿ, ಹಪ್ಪಳ, ಸಂಡಿಗೆ…

6 years ago

ಬೇಸಿಗೆ ರಜೆಯೂ ಅಜ್ಜನ ಮನೆಯೂ

ಬೇಸಿಗೆ ರಜೆಯೆಂದರೆ ನೆನಪಾಗುವುದು  ಅಜ್ಜಿ ಮನೆ. ಎಲ್ಲರೂ ಅಜ್ಜಿ ಮನೆಗೆ ಪೇಟೆಯಿಂದ ಹಳ್ಳಿಗೆ ಬಂದರೆ ನಾವು ಹಳ್ಳಿಯಿಂದ ಪೇಟೆಗೆ ಹೋಗುತ್ತಿದ್ದೆವು.  ಮನೆ ಮುಂದೆಯೇ ಸಾಲಾಗಿ ಹೋಗುವ ಆಟೋ…

6 years ago

ಆಹಾರಕ್ಕೊಂದು ನೀತಿ….

ಆಹಾರ ನಮ್ಮ ಪ್ರಾಥಮಿಕ ಅವಶ್ಯಕತೆ.  ಆಹಾರ‌ ಸೇವನೆಯು ಒಂದು ಯಜ್ಞಕ್ಕೆ ಸಮ. ಪ್ರತಿಯೊಂದು ತುತ್ತನ್ನು ತೆಗೆದುಕೊಳ್ಳುವಾಗಲೂ ನಾವು ಕೃತಜ್ಞತಾ ಭಾವವಿರಬೇಕು . ನಾವು ಸ್ವೀಕರಿಸುವ ಆಹಾರ ದೇವರ…

6 years ago

ಯುಗಾದಿ ಮತ್ತೆ ಬಂದಿದೆ | ಈ ಬಾರಿ ಸಿಹಿಯೊಂದಿಗೆ ಕಹಿಯ ಮಿಶ್ರಣ

ಯುಗಾದಿ ಹಬ್ಬದ ಶುಭಾಶಯಗಳು.  ಯುಗಾದಿ ಮತ್ತೆ ಬಂದಿದೆ. ಈ ಬಾರಿ ಸಿಹಿಯೊಂದಿಗೆ ಕಹಿಯ ಮಿಶ್ರಣ. ಯುುಗಾದಿ ಮುಂದಿನ ವರ್ಷ ವೂ ಬರುತ್ತದೆ. ಎಂದಿನಂತಲ್ಲ ಈ ಬಾರಿ ಯುಗಾದಿ.…

6 years ago

ದೇಶ ಒಗ್ಗೂಡಲೊಂದು ಸವಾಲು

ಹೊರಗೆ ಧಗಧಗಿಸುವ ಸುಡು ಬಿಸಿಲು, ಜೊತೆಗೆ ಕೊರೊನಾ ಬಿಸಿ. ಎಲ್ಲವನ್ನೂ ನಿಯಂತ್ರಿಸುವ ಪರಿಸ್ಥಿತಿ. ಹತ್ತು ಹನ್ನೆರಡು ವರ್ಷಗಳ ಹಿಂದೆ ನಮ್ಮ ಹಳ್ಳಿಯ ಜನರನ್ನು ಬೆಚ್ಚಿ ಬೀಳಿಸುವಂತೆ ಮಾಡಿತ್ತು…

6 years ago

ವಿಶ್ವ ಮಹಿಳಾ ದಿನ: ಒಂದು ಜುಟ್ಟಿನ ಕಥೆ

ಅಂಗಳದ ಸಿಮೆಂಟು ಇಟ್ಟಿಗೆ ಹಾಸಿನ ನಡುವೆ ಬೆಳೆದ ಹುಲ್ಲಿನ ಗಿಡಗಳನ್ನು ಚಿಕ್ಕದಿರುವಾಗಲೇ ಕೀಳದೇ ಇದ್ದರೆ ಆಮೇಲೆ ತೆಗೆಯಲು ಬಾರದು. ಹಾಗಾಗಿ ಆವಾಗವಾಗ ಕಿತ್ತು ಬಿಸಾಕಬೇಕು. ಅವುಗಳಲ್ಲಿ ಒಂದು…

6 years ago

ಆಟೋಗ್ರಾಫ್ ಪ್ಲೀಸ್…..

ಮಗನ ಶಾಲೆಯಲ್ಲಿ ಬೇಸಿಗೆ ಶಿಬಿರ ಆರಂಭವಾಗಿತ್ತು. ಅಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಹಲವು ವಿಷಯಗಳಲ್ಲಿ ಸಾಧನೆ ಮಾಡಿದವರು‌ ಭಾಗವಹಿಸುವವರಿದ್ದರು. ಆ ಹೆಸರುಗಳನ್ನು ನೋಡುವಾಗ ಬಾಲ್ಯದ ದಿನಗಳು ಕಣ್ಣಮುಂದೆ ಬಂತು.…

6 years ago

ತುಳುನಾಡಿನಲ್ಲಿ ಕೆಡ್ಡಸ : ಭೂದೇವಿಯ ಆರಾಧನೆ ಇದು….!

ತುಳುನಾಡಿನಲ್ಲೀಗ ಕೆಡ್ಡಸ. ಭೂದೇವಿ ಋತುಮತಿಯಾಗಿರುವ ಕಾಲ ಇದು. ಋತುಮತಿಯಾಗುವುದು ಎಂದರೆ ಸೃಷ್ಟಿಗೆ ಸಿದ್ಧವಾಗುವ ಕಾಲ. ಸೃಷ್ಟಿ ಎಂದರೆ ಭೂಮಿಯಲ್ಲೂ ಬದಲಾವಣೆಯ ಕಾಲ ಎಂದರ್ಥ. "ಕೆಡ್ಡಸ"ವನ್ನು ಗ್ರಾಮೀಣರು ಸಂಕ್ಷಿಪ್ತವಾಗಿ…

6 years ago