ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಏನು ಮಾಡ ಬೇಕೆಂದು ತಿಳಿಯುತ್ತಿಲ್ಲ. ಮನೆಯೊಳಗೆ ಎಷ್ಟೆಂದು ಕುಳಿತುಕೊಳ್ಳಬಹುದು. ಮಳೆ ಸುರಿಯುವ ಸಮಯಕ್ಕೆ ಬರಬೇಕು. ಅದು ಸಹಜ. ಹಾಗೆಂದು ಆಗುವ ಕೆಲಸ ಆಗಬೇಕಲ್ಲ.…
ಕಾಲೇಜು ಜೀವನದ ಆರಂಭದ ದಿನಗಳು. ಪ್ರತಿಯೊಂದು ಹೊಸತು. ಮನೆಬಿಟ್ಟು ಇರುವುದೂ ಮೊದಲ ಅನುಭವ. ಅತ್ತ ಅಲ್ಲಿಗೂ ಹೊಂದಿಕೊಳ್ಳಲಾಗದೇ ಅಪ್ಪ ಅಮ್ಮ ನ ನೆನಪುಗಳು ಒತ್ತರಿಸಿ ಬರುತ್ತಿದ್ದ ದಿನಗಳು…
ಎಲ್ಲರೂ ಎಲ್ಲವೂ ಒಂದೇ ರೀತಿಯಲ್ಲಿ ಇರುವುದಿಲ್ಲ. ಪ್ರತಿಯೊಂದು ಸೃಷ್ಟಿಯೂ ಪ್ರತ್ಯೇಕವೇ. ಒಂದಕ್ಕೊಂದು ಹೋಲಿಕೆಯಿಲ್ಲ. ಅದುವೇ ಇದು ಎಂದು ಹೇಳುವ ಪ್ರಮೇಯವೇ ಇಲ್ಲ. ಅವರವರ ನಿಲುವು, ಮಾತು, ನಡೆ,…
ಮಕ್ಕಳು ಬರೆಯಲು ಸುರು ಮಾಡಿದರೆ ನಮಗೇನೋ ಖುಷಿ. ಆರಂಭದಲ್ಲೇ ಸುಂದರವಾಗಿ ಬರೆಯ ಬೇಕೆಂದು ಎಲ್ಲರೂ ಬಯಸುತ್ತಾರೆ. ಶಾಲೆ ಶುರುವಾಗಿ ಒಂದೆರಡು ತರಗತಿಗಳು ಪ್ರಾರಂಭವಾಗುತ್ತಿದ್ದಂತೆ ಪುಟಗಟ್ಟಲೆ ಹೋಮ್ ವರ್ಕ್…
ಇತ್ತೀಚಿನ ವರ್ಷಗಳಲ್ಲಿ ಮಾರುಕಟ್ಟೆ ಯಲ್ಲಿ ಆಕರ್ಷಕ ರೀತಿಯಲ್ಲಿ ಜೋಡಿಸಿಟ್ಟ ಹಪ್ಪಳಗಳು ಕಾಣಸಿಗುತ್ತವೆ. ಯಾಕೋ ಮೊದಲ ಬಾರಿಗೆ ಅದೂ ಹಲಸಿನ ಹಪ್ಪಳವನ್ನು ಈ ರೀತಿಯಲ್ಲಿ ಕಂಡಾಗ ಮನಸ್ಸಿಗೆ ಏನೋ…
ಮಕ್ಕಳು ಆ ದಿನ ಖುಷಿಯಿಂದಲೇ ಒಳ ಬಂದವು, ಅಪ್ಪ, ಅಪ್ಪ ಎಂದು ಕರೆಯುತ್ತಲೇ ಮನೆ ತುಂಬಾ ಓಡಾಡಿದರು. ಬಾಯಾರಿಕೆ ಕುಡಿಯುತ್ತಿದ್ದ ಅಪ್ಪನ ನ್ನು ನೋಡಿ ಬಹಳ ಹರ್ಷಿಸಿದರು.…
ಮನೆಯಲ್ಲಿ ಹ್ಯಾಗೆ ಸಮಯ ಕಳೀತೀರಿ ಅತ್ತಿಗೆ ಎಂದು ಪೇಟೆಯಿಂದ ನಮ್ಮಲ್ಲಿಗೆ ಬಂದ ಮಾವನ ಮಗಳ ಪ್ರಶ್ನೆ. ಏನ್ನನ್ನಲಿ ಗೊತ್ತಾಗಲಿಲ್ಲ. ಅಣ್ಣ ಫೋನ್ ಮಾಡಿ ಏನೇ ಕಾಲ್ ರಿಸೀವ್…
ಶಾಲಾ ಬಾಲಕನೊಬ್ಬ ಮನೆಯಿಂದ ಹೊರಡುವಾಗ ಎರಡು ಬಾಟಲ್ ನೀರು ಹಿಡಿದುಕೊಂಡು ಹೊರಡುತ್ತಿದ್ದ. ಅಮ್ಮನಿಗೆ ಕುತೂಹಲ. ಮಗ ಯಾಕೆ ಎರಡು ಬಾಟಲ್ ಗಳನ್ನು ಹಿಡಿದುಕೊಂಡು ಹೋಗುತ್ತಾನೆ ? ಅಮ್ಮ…
ಮಗು ಬೆಳೆಯುತ್ತಾ ಸುತ್ತಲಿನ ಪರಿಸರವನ್ನು ಗಮನಿಸಲು ತೊಡಗುತ್ತದೆ. ತನಗೆ ಹತ್ತಿರದವರನ್ನು ಇಷ್ಟಪಡುತ್ತದೆ, ನೆಚ್ಚಿಕೊಳ್ಳುತ್ತದೆ. ಶಾಲಾ ಪರಿಸರ ವನ್ನು ಪ್ರವೇಶಿಸುವ ಮಗು ಪರಿಚಿತ ಮುಖದ ಹುಡುಕಾಟದಲ್ಲಿ ತೊಡಗುತ್ತದೆ. ಯಾವುದೋ…