ಕಿತ್ತಳೆ ತಲೆಯ ನೆಲ ಸಿಳ್ಳಾರ (Orange headed thrush) Zoothera citrina citrina Latham ಬಣ್ಣ ಬಣ್ಣದ ಮುದ್ದಾದ ಚೆಂಡು ಉರುಳುವಂತೆ ಅತ್ತ ಇತ್ತ ಚುರುಕಾಗಿ ನೆಲದ ಮೇಲೆ ಚಲಿಸುವ…
"ಒಂದು ಕೆಲಸದಲ್ಲಿ ಯಶಸ್ಸು ಗಳಿಸ ಬೇಕಾದರೆ ಮಾಡುವ ಕೆಲಸವನ್ನು ಪ್ರೀತಿಸ ಬೇಕು. ನೆನಪಿಡು , ಒಂದು ರೈಲ್ವೆ ಕ್ರಾಸಿಂಗನ್ನು ಗುಡಿಸುವುದಷ್ಟೇ ನಿನ್ನ ಕೆಲಸವಾದರೂ , ಪ್ರಪಂಚದಲ್ಲೇ ಇಷ್ಟು…
ತನ್ನ ಸ್ವರದಿಂದ ಸುತ್ತಮುತ್ತಲು ಪರಿಚಿತವಾಗಿರುವ ಹಕ್ಕಿ ಈ ಗೊರವಂಕ, ಮೈನಾ(Common Myna, Indian Myna) ಎಂಬಿತ್ಯಾದಿ ಹೆಸರುಗಳಿಂದ ಗುರುತಿಸಿಕೊಳ್ಳುವುದು. ಈ ಹಕ್ಕಿಯ ಮೂಲ ಏಶಿಯಾ. ಸಾಮಾನ್ಯವಾಗಿ ಭಾರತ,…
"ಗಜಾನನಂ ಭೂತಗಣಾಧಿ ಸೇವಿತಂ ಕಪಿತ್ಥ ಜಂಭೂಫಲ ಸಾರಭಕ್ಷಿತಂ ಉಮಾಸುತಂ ಶೋಕವಿನಾಶ ಕಾರಕಂ ನಮಾಮಿ ವಿಘ್ನೇಶ್ವರ ಪಾದಪಂಕಜಂ" ಹೊಸತನ್ನು ಆರಂಭಿಸುವಾಗ, ಕಾರ್ಯಕ್ರಮದ ಮೊದಲಿಗೆ ನೆನಪಾಗುವುದು ಪ್ರಥಮವಂದಿತನನ್ನೇ. ಮನಸು ಖಾಲಿಯಾದಾಗ,…
ಅದು ವಿಶೇಷ ದಿನ. ಯಾವಾಗಲೂ ಮಕ್ಕಳಿಗಾಗಿ ಶಿಕ್ಷಕರು ಸ್ಪರ್ಧೆಗಳನ್ನು, ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದರೆ ಇಂದು ಅಲ್ಲಿ ಮಕ್ಕಳು ವೀಕ್ಷಕರ ಸಾಲಿನಲ್ಲಿ ಕುಳಿತಿದ್ದರು. ಶಿಕ್ಷಕರು ವೇದಿಕೆಯಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುತ್ತಿದ್ದರು.…
ಪ್ರಸನ್ನ ಪಾರಿಜಾತಾಯ ತೋತ್ರವೇತ್ರೈಕೃಪಾಣಯೇ , ಜ್ಞಾನಮುದ್ರಾಯ ಕೃಷ್ಣಾಯ ಗೀತಮೃತದುಹೇ ನಮಃ" ಆಶ್ರಯ ಬಯಸಿದವರಿಗೆ ಪಾರಿಜಾತದಂತಹ ಕಲ್ಪವೃಕ್ಷವಾಗಿರುವ, ಒಂದು ಕೈಯಲ್ಲಿ ಚಾವಟಿಗೆಯನ್ನು ಹಿಡಿದಿರುವ, ಮತ್ತೊಂದು ಕೈಯಲ್ಲಿ ಜ್ಞಾನಮುದ್ರೆಯನ್ನು ತೋರಿಸುತ್ತಿರುವ…
ಈ ಸುಂದರ ವರ್ಣರಂಜಿತ ಹಕ್ಕಿ ನೀಲಿ ತಲೆಯ ಬಂಡೆ ಸಿಳ್ಳಾರ. ಪಶ್ಚಿಮ ಘಟ್ಟಗಳ ಕಾಡುಗಳಲ್ಲಿ ಕಂಡು ಬರುತ್ತದೆ. ಹೆಚ್ಚಾಗಿ ಕಾಡು ಪ್ರದೇಶದಲ್ಲಿಯೇ ಇರುತ್ತವೆ. ಮೊದಲ ನೋಟಕ್ಕೆ ನಮ್ಮನ್ನು…
ಹಬ್ಬಗಳ ಸಂಭ್ರಮಕ್ಕೆ ನಾಂದಿ ಹಾಡುವುದು ನಾಗರಪಂಚಮಿ. ಇದನ್ನು ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಇಂದು ದೇವಾಲಯಗಳಲ್ಲಿ, ನಾಗನ ಕಟ್ಟೆಗಳಲ್ಲಿ ನಾಗ ದೇವರನ್ನು ಆರಾಧಿಸಲಾಗುತ್ತದೆ. ನಾಗನ…
https://www.youtube.com/watch?v=WcGbqjHQVdI ಆಟಿಯ ಮಳೆ ಜೋರಾಗಿತ್ತು. ಬೆಳಗಿನ ಕಾಫಿಯಾಗುತ್ತಲೇ ಶ್ಯಾಮಲಕ್ಕನ ನೆನಪಾಯಿತು. ಮೊನ್ನೆ ತಾನೇ ಮಗಳ ಮದ್ವೆ ಮಾಡಿ ಮುಗಿಸಿದ್ದಳು. ಕೊರೋನಾ ಕಟ್ಟುಪಾಡುಗಳಿಂದಾಗಿ ಆಯ್ದ ಬಂಧುಗಳ ನಡುವೆ ಅಕ್ಕನ…
ನಮ್ಮ ಊರಲ್ಲಿ ಯಾವುದೇ ವಿಶೇಷ ಸಂದರ್ಭದಲ್ಲಿ ಮಕ್ಕಳು ಅಪ್ಪ ಅಮ್ಮನಲ್ಲಿ ಡಿಮಾಂಡ್ ಮಾಡಿ ತಿನ್ನುತ್ತಿದ್ದುದು ಗಡ್ ಬಡ್ ಐಸ್ ಕ್ರೀಂ. ಹಣ್ಣುಗಳು ಹಾಗೂ ಐಸ್ ಕ್ರೀಂ ಗಳ …