ನಾ.ಕಾರಂತ ಪೆರಾಜೆ

ನಾ.ಕಾರಂತ ಪೆರಾಜೆ

ತಣ್ಣೀರನ್ನು ತಣಿಸಿ ಕುಡಿವ ಅಜಾತಶತ್ರುತಣ್ಣೀರನ್ನು ತಣಿಸಿ ಕುಡಿವ ಅಜಾತಶತ್ರು

ತಣ್ಣೀರನ್ನು ತಣಿಸಿ ಕುಡಿವ ಅಜಾತಶತ್ರು

ತಮ್ಮಂದಿರಿಗೆ ಅಣ್ಣನಾಗಿ, ಪ್ರಜೆಗಳಿಗೆ ರಾಜನಾಗಿ, ಧರ್ಮದ ಪ್ರತಿನಿಧಿಯಾಗಿ, ಪ್ರಾಮಾಣಿಕತೆಗೆ ಕನ್ನಡಿಯಾಗಿ, ಶುದ್ಧ ಚಾರಿತ್ರ್ಯವಂತನಾಗಿ, ಧಾರ್ಮಿಕಾನುಷ್ಠಾನವಂತನಾಗಿ ಮತ್ತು ಉತ್ತಮ ಮನುಷ್ಯನಾಗಿ ಬಾಳಲು  ಧರ್ಮರಾಯನ ಬದುಕು ತೆರೆದ ಪುಸ್ತಕ. 

2 months ago
ಹಸಿರು ತುಂಬಿದ ಮನಹಸಿರು ತುಂಬಿದ ಮನ

ಹಸಿರು ತುಂಬಿದ ಮನ

ಶುಭ ಸಮಾರಂಭದಲ್ಲಿ ಐಸ್‌ಕ್ರೀಂ, ಹಣ್ಣುಗಳ ಜೊತೆ ಎಲ್ಲರಿಗೂ ಒಂದೊಂದು ಗಿಡ. ಇಂತಹದೊಂದು ವಿಶೇಷ ಕಾರ್ಯಕ್ರಮದ ಬಗ್ಗೆ ಇಲ್ಲಿದೆ ಮಾಹಿತಿ..

1 year ago
ಬದುಕು-ಆದರ್ಶ | ಒಂದೊಂದು ಪೈಸೆಯೂ ಅವರಿಗೆ ಕೋಟಿ ರೂಪಾಯಿಗೆ ಸಮವಾಗಿತ್ತು…! |ಬದುಕು-ಆದರ್ಶ | ಒಂದೊಂದು ಪೈಸೆಯೂ ಅವರಿಗೆ ಕೋಟಿ ರೂಪಾಯಿಗೆ ಸಮವಾಗಿತ್ತು…! |

ಬದುಕು-ಆದರ್ಶ | ಒಂದೊಂದು ಪೈಸೆಯೂ ಅವರಿಗೆ ಕೋಟಿ ರೂಪಾಯಿಗೆ ಸಮವಾಗಿತ್ತು…! |

ಕಾಸರಗೋಡು ಜಿಲ್ಲೆಯ ಕೂಡ್ಲು ವಿಷ್ಣುಮಂಗಲ ದೇವಳದ ಸನಿಹ 'ಮಥುರಾ'ದಲ್ಲಿ ವಾಸ್ತವ್ಯವಿರುವ ಕೂಡ್ಲು ಕೃಷ್ಣ ಮಯ್ಯರು (78) ಸೆಪ್ಟೆಂಬರ್ 21ರಂದು ಮುಂಜಾನೆ ವಿಧಿವಶರಾದರು. ಮಯ್ಯರ ಜನನ 28-4-1943. ಪುರೋಹಿತರಾಗಿ…

4 years ago
ಅಭಿಮಾನದ ಧ್ವನಿ | ಅನ್ಯಾಯದ ವಿರುದ್ಧ “ರಾಜ” ಧ್ವನಿ | ರೋಹಿಣಿ ಸಿಂಧೂರಿ ಪರವಾಗಿ ನಿಂತ ಬೇಕರಿ ಸಹಾಯಕ…!ಅಭಿಮಾನದ ಧ್ವನಿ | ಅನ್ಯಾಯದ ವಿರುದ್ಧ “ರಾಜ” ಧ್ವನಿ | ರೋಹಿಣಿ ಸಿಂಧೂರಿ ಪರವಾಗಿ ನಿಂತ ಬೇಕರಿ ಸಹಾಯಕ…!

ಅಭಿಮಾನದ ಧ್ವನಿ | ಅನ್ಯಾಯದ ವಿರುದ್ಧ “ರಾಜ” ಧ್ವನಿ | ರೋಹಿಣಿ ಸಿಂಧೂರಿ ಪರವಾಗಿ ನಿಂತ ಬೇಕರಿ ಸಹಾಯಕ…!

ಇಲ್ನೋಡಿ... ಇವರು ರಾಜು. ಪುತ್ತೂರು ಅರುಣಾ ಥಿಯೇಟರ್ ಸನಿಹವಿರುವ 'ಸ್ವಾಗತ್ ಸ್ವೀಟ್ಸ್' ಬೇಕರಿಯಲ್ಲಿ ಸಹಾಯಕ. ಕಳೆದ ಮೂರುವರೆ ವರುಷಗಳಿಂದ ಗ್ರಾಹಕರ ಹಾಗೂ ಬೇಕರಿಯ ಯಜಮಾನರ ಒಲವು ಪಡೆದವರು.…

4 years ago
‘ಬುತ್ತಿಯೂಟ’ ಈಗ ಬಿಸಿ…!‘ಬುತ್ತಿಯೂಟ’ ಈಗ ಬಿಸಿ…!

‘ಬುತ್ತಿಯೂಟ’ ಈಗ ಬಿಸಿ…!

ಕ್‍ಡೌನ್ ತೆರವಾಗಿದೆ. ಹೋಟೆಲಿನಿಂದ ಪಾರ್ಸೆಲ್ ಒಯ್ಯುವ ಬದಲು ಅಲ್ಲೇ ತಿಂದುಣ್ಣಲು ಸರಕಾರ ಅವಕಾಶ ನೀಡಿದೆ. ಪೂರ್ಣ ಪ್ರಮಾಣದಲ್ಲಿ ಹೋಟೆಲ್ ತೆರೆದಿದೆ. ಆದರೆ ಕೊರೋನಾ ಭಯದಿಂದ ಗ್ರಾಹಕರು ಬರುತ್ತಿಲ್ಲ.…

5 years ago
ರಕ್ಷಣಾ ಸಚಿವರನ್ನು ತಲುಪಿದ ಮಾಸ್ಕ್ !ರಕ್ಷಣಾ ಸಚಿವರನ್ನು ತಲುಪಿದ ಮಾಸ್ಕ್ !

ರಕ್ಷಣಾ ಸಚಿವರನ್ನು ತಲುಪಿದ ಮಾಸ್ಕ್ !

ತ್ರಿಕೆಯಲ್ಲೊಂದು ಸುದ್ದಿ ಓದಿದೆ – ಉಡುಪಿಯ ಎರಡನೇ ಪಿಯು ವಿದ್ಯಾರ್ಥಿ ಇಶಿತಾ ಆಚಾರ್ಯ ಭಾರತೀಯ ಸೇನೆಗೆ ಮಾಸ್ಕ್ ತಯಾರಿಸಿ ಕಳುಹಿಸಿದ್ದಾರೆ. ಇವರ ಈ ದೇಶಪ್ರೀತಿಯ ಕಾರ್ಯಕ್ಕೆ ರಕ್ಷಣಾ…

5 years ago
ಯಾರಿಗೆ ಧೈರ್ಯ ಉಂಟು ಮಾರಾಯ್ರೆ, ‘ಈ ತುಪ್ಪದ ಭರಣಿಯನ್ನು ಒಲೆಯ ಬುಡದಲ್ಲಿ ಇಡಲು…!’ಯಾರಿಗೆ ಧೈರ್ಯ ಉಂಟು ಮಾರಾಯ್ರೆ, ‘ಈ ತುಪ್ಪದ ಭರಣಿಯನ್ನು ಒಲೆಯ ಬುಡದಲ್ಲಿ ಇಡಲು…!’

ಯಾರಿಗೆ ಧೈರ್ಯ ಉಂಟು ಮಾರಾಯ್ರೆ, ‘ಈ ತುಪ್ಪದ ಭರಣಿಯನ್ನು ಒಲೆಯ ಬುಡದಲ್ಲಿ ಇಡಲು…!’

ಪ್ರಸಂಗ : ಭೀಷ್ಮ ವಿಜಯ ಪಾತ್ರ : ಭೀಷ್ಮ (ಸಂದರ್ಭ : ಅಂಬೆಯು ತನ್ನನ್ನು ಸಾಲ್ವನಲ್ಲಿಗೆ ಕಳುಹಿಸಬೇಕೆಂದು ಬಿನ್ನವಿಸುತ್ತಾಳೆ) (ಸ್ವಗತ) ಓಯ್... ಕೆಲವು ಸಲ ಹೂವಿನ ಜೇನು…

5 years ago
ಕತ್ತಲೆಯ ಕೋಣೆಯಲ್ಲಿದ್ದ ಅಂಧಕಾರಕ್ಕೆ ನೂರು ವರುಷ ಆಯುಸ್ಸು….ಕತ್ತಲೆಯ ಕೋಣೆಯಲ್ಲಿದ್ದ ಅಂಧಕಾರಕ್ಕೆ ನೂರು ವರುಷ ಆಯುಸ್ಸು….

ಕತ್ತಲೆಯ ಕೋಣೆಯಲ್ಲಿದ್ದ ಅಂಧಕಾರಕ್ಕೆ ನೂರು ವರುಷ ಆಯುಸ್ಸು….

(ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ದಂಬ’) ಪ್ರಸಂಗ : ಸಹಸ್ರಕವಚ ಮೋಕ್ಷ (ಸಂದರ್ಭ : ನರನಾರಾಯಣರೊಂದಿಗೆ ಹೋರಾಡಿ ಸೋತ ದಂಬನಿಗೆ ಜ್ಞಾನೋದಯ) “.. ಅಹಂಕಾರಕ್ಕೆ ಎಷ್ಟು ಪೊದರುಗಳು.…

6 years ago
‘ನಮ್ಮ ಶಿವ ದೇವರು ವಿಷ ಕುಡಿದರೂ ಸಾಯಲಿಲ್ಲ’ ಅಂತ ಭಾವುಕರು ಹೇಳ್ತಾರಲ್ಲ….. ‘ಯಾಕೆ ಶಿವ ಸಾಯಲಿಲ್ಲ’?‘ನಮ್ಮ ಶಿವ ದೇವರು ವಿಷ ಕುಡಿದರೂ ಸಾಯಲಿಲ್ಲ’ ಅಂತ ಭಾವುಕರು ಹೇಳ್ತಾರಲ್ಲ….. ‘ಯಾಕೆ ಶಿವ ಸಾಯಲಿಲ್ಲ’?

‘ನಮ್ಮ ಶಿವ ದೇವರು ವಿಷ ಕುಡಿದರೂ ಸಾಯಲಿಲ್ಲ’ ಅಂತ ಭಾವುಕರು ಹೇಳ್ತಾರಲ್ಲ….. ‘ಯಾಕೆ ಶಿವ ಸಾಯಲಿಲ್ಲ’?

(ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಚಾರ್ವಾಕ’) ಪ್ರಸಂಗ : ತ್ರಿಪುರ ಮಥನ (ಸಂದರ್ಭ : ನಾರದನ ಸೂಚನೆಯಂತೆ ತ್ರಿಪುರಾಸುರರ ಹನನಕ್ಕಾಗಿ ಅವರ ಪತ್ನಿಯರ ಶೀಲವನ್ನು ಶಿಥಿಲಗೊಳಿಸಲು ನಾರಾಯಣನನು…

6 years ago
‘ಕುಮಾರ’ ಶಬ್ದದ ಅರ್ಥವೇನು? ವೇದಾಂತಿಗಳು ಹೇಳುತ್ತಾರೆ……‘ಕುಮಾರ’ ಶಬ್ದದ ಅರ್ಥವೇನು? ವೇದಾಂತಿಗಳು ಹೇಳುತ್ತಾರೆ……

‘ಕುಮಾರ’ ಶಬ್ದದ ಅರ್ಥವೇನು? ವೇದಾಂತಿಗಳು ಹೇಳುತ್ತಾರೆ……

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಶೂರಪದ್ಮ’) ಪ್ರಸಂಗ : ಕುಮಾರ ವಿಜಯ (ಸಂದರ್ಭ : ಷಣ್ಮುಖ ಮತ್ತು ಶೂರಪದ್ಮ ಯುದ್ಧದ ಸನ್ನಿವೇಶ. ಕೊನೆಗೆ ಷಣ್ಮುಖನು ವಿಶ್ವರೂಪ ತೋರಿಸಿದಾಗ)…

6 years ago