ನಾ.ಕಾರಂತ ಪೆರಾಜೆ

ನಾ.ಕಾರಂತ ಪೆರಾಜೆ

ಹಲಸು ಮೇಳ ‘ವೀಕೆಂಡ್’ ಹಬ್ಬ ಅಲ್ಲ!

ಎರಡು ವರುಷದ ಹಿಂದೊಮ್ಮೆ ಹಲಸು ಮೇಳದಲ್ಲಿ ವಿಷಯಕ್ಕಾಗಿ ಹೊಂಚು ಹಾಕುತ್ತಿದ್ದೆ! “ಸರ್, ಇಂದು ವೀಕೆಂಡ್.. ಸಿಕ್ಕಾಪಟ್ಟೆ ಜನ ಬರ್ತಾರೆ” ಮಳಿಗೆದಾರರೊಬ್ಬರ ಖುಷಿ. ‘ವೀಕೆಂಡಿಗೂ, ಮೇಳಕ್ಕೂ ಏನು ಸಂಬಂಧ’…

6 years ago

ಶ್ರಮದ ಬದುಕಿನಲ್ಲಿ ಗೆದ್ದ ಸ್ವಾವಲಂಬನೆ

ಕಳೆದ ದಶಂಬರದಲ್ಲಿ ಅಡ್ಯನಡ್ಕದ (ದ.ಕ.) ಅಮೈ ಮಹಾಲಿಂಗ ನಾಯ್ಕರಿಗೆ ‘ಪ್ರೆಸ್ ಕ್ಲಬ್’ ಪ್ರಶಸ್ತಿ. ವರ್ಷಾರಂಭಕ್ಕೆ ಪ್ರಶಸ್ತಿ ಪ್ರದಾನ ಜರುಗಿತ್ತು. ಇದು ಬೆವರಿನ ಶ್ರಮ ಮತ್ತು ಸ್ವಾವಲಂಬಿ ಬದುಕಿಗೆ…

6 years ago

ಶಿವಣ್ಣ ಊರಿದ ಹಲಸಿನ ಹೆಜ್ಜೆ

ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ಶಿವಣ್ಣ ಹಲಸು ಪ್ರಿಯ. ಸಖರಾಯಪಟ್ಟಣವು ಕರ್ನಾಟಕದಲ್ಲೇ ಹೆಸರು ಪಡೆಯಬೇಕಾದ ಉತ್ಕೃಷ್ಟ  ಹಲಸಿನ ತಳಿಗಳ ಊರು. ಚಿಕ್ಕಮಗಳೂರಿನಿಂದ ಇಪ್ಪತ್ತೆರಡು ಕಿಲೋಮೀಟರ್ ದೂರ. ಕಡೂರು ಮಂಗಳೂರು…

6 years ago

ಗೌಜಿಗಳ ಮಧ್ಯೆ ನರಳುವ ಗೋಷ್ಠಿಗಳು

ಉದ್ಘಾಟನಾ ಬಳಿಕದ ಕೃಷಿ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದೆ. ಸಭಾಭವನ ತುಂಬಿತ್ತು. ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಗಳು. ಮೊದಲೇ ವಿಷಯ ಹಂಚೋಣ ನಿರ್ಧರಿತವಾಗಿತ್ತು. ಕಾರ್ಯಕ್ರಮ ಆರಂಭವಾಯಿತು. ಢಾಳು ಢಾಳು ಶುಷ್ಕ…

6 years ago

ಹಸಿರು ಏಕವ್ಯಕ್ತಿ ಸೈನ್ಯ

ಮಂಗಳೂರಿನ ನಂದಿಗುಡ್ಡೆಯ ಸ್ಮಶಾನದಲ್ಲಿ ಜೀತ್ ಮಿಲನ್ ರೋಚ್ (42) ಜತೆಗೆ ಅಡ್ಡಾಡುತ್ತಿದ್ದಾಗ, “ನಿಜವಾದ ಆನಂದ ಅನುಭವಿಸುವ ಜಾಗವಿದು. ಮನುಷ್ಯಾತಿಕ್ರಮಣವಿಲ್ಲ. ರಾಗ ದ್ವೇಷಗಳ ಸೋಂಕಿಲ್ಲ. ಇಲ್ನೋಡಿ. ಎಷ್ಟೊಂದು ಮರಗಳು.…

6 years ago
ಪಯಸ್ವಿನಿ ಚಂಡಿಕೆಯಾದ ದಿನ!ಪಯಸ್ವಿನಿ ಚಂಡಿಕೆಯಾದ ದಿನ!

ಪಯಸ್ವಿನಿ ಚಂಡಿಕೆಯಾದ ದಿನ!

  ನಾಲ್ಕು ದಶಕದ ಹಿಂದಿನ ಮಳೆಗಾಲದ ದಿನ. ಆಟಿ ತಿಂಗಳು. ಎಡೆಬಿಡದೆ ಹತ್ತು ದಿವಸ ಹನಿ ಕಡಿಯದ ಮಳೆ. ತೋಡು, ಹಳ್ಳಗಳೆಲ್ಲಾ ಭರ್ತಿ. ಹರಿಯುವ ಬಳುಕು ಬಾಗುಗಳು…

6 years ago
ಗ್ರಾಮೀಣಾಭಿವೃದ್ಧಿಯ ಹರಿಕಾರ ಸುಳ್ಯದ ಗಿರೀಶ್ ಭಾರಧ್ವಾಜ್ಗ್ರಾಮೀಣಾಭಿವೃದ್ಧಿಯ ಹರಿಕಾರ ಸುಳ್ಯದ ಗಿರೀಶ್ ಭಾರಧ್ವಾಜ್

ಗ್ರಾಮೀಣಾಭಿವೃದ್ಧಿಯ ಹರಿಕಾರ ಸುಳ್ಯದ ಗಿರೀಶ್ ಭಾರಧ್ವಾಜ್

  ಮನುಷ್ಯ ಮನುಷ್ಯರ ಹೃದಯಗಳನ್ನು, ಹಳ್ಳಿ-ಹಳ್ಳಿಗಳನ್ನು, ಪಕ್ಷ-ವಿಪಕ್ಷಗಳನ್ನು ಒಂದುಮಾಡಿದ ‘ಸೇತುಬಂಧ’ ನಿಜಾರ್ಥದ ಗ್ರಾಮಾಭಿವೃದ್ಧಿ. ಭಾರದ್ವಾಜರು ಮೂಲತಃ ಕೃಷಿಕರು. ಸುಳ್ಯದವರು. ದೇಶಾದ್ಯಂತ ಹಳ್ಳಿಗಳಲ್ಲಿ ಓಡಾಡಿದ್ದಾರೆ. ಜನರ ಮಧ್ಯೆ ಇದ್ದುಕೊಂಡು…

6 years ago
ಸೌಜನ್ಯಗಳು ಸಂಭ್ರಮಿಸಬೇಡವೇ?ಸೌಜನ್ಯಗಳು ಸಂಭ್ರಮಿಸಬೇಡವೇ?

ಸೌಜನ್ಯಗಳು ಸಂಭ್ರಮಿಸಬೇಡವೇ?

“ಮೋದಿ ವಿಜಯದ ಖುಷಿ : ಕಟ್ಟಿಂಗ್, ಶೇವಿಂಗ್ ಫ್ರೀ” ಈ ಶೀರ್ಷಿಕೆಯ ವರದಿ ಗಮನ ಸೆಳೆಯಿತು. ಪುತ್ತೂರು ಸನಿಹದ ಸೆಂಟ್ಯಾರಿನ ‘ಸುಮುಖ್ ಹೇರ್ ಡ್ರೆಸರ್ಸ್’ನಲ್ಲಿ ಮೋದೀಜಿ ಗೆಲುವಿನ…

6 years ago
ನೀರಿನ ಬರಕ್ಕೆ ಬೆಚ್ಚಿದ ಕರಾವಳಿನೀರಿನ ಬರಕ್ಕೆ ಬೆಚ್ಚಿದ ಕರಾವಳಿ

ನೀರಿನ ಬರಕ್ಕೆ ಬೆಚ್ಚಿದ ಕರಾವಳಿ

‘ಮೈ ತೊಳೆಯದೆ ವಾರ ಕಳೆಯಿತು’ ಎಂದು ಸಾರ್ವಜನಿಕ ನಳ್ಳಿಯ ಮುಂದೆ ಸಾಲು ಸಾಲು ಕೊಡಗಳೊಂದಿಗೆ ವಿಷಾದಿಸುವ ಅಮ್ಮಂದಿರು. ‘ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಈಗ ಪ್ರವಾಸ ಬರಬೇಡಿ. ನೀರಿಲ್ಲ’…

6 years ago
ಬದುಕಿನೊಳಗೆ ಮಿಳಿತವಾದ ಹಸಿರು ಆಂದೋಳನ….!ಬದುಕಿನೊಳಗೆ ಮಿಳಿತವಾದ ಹಸಿರು ಆಂದೋಳನ….!

ಬದುಕಿನೊಳಗೆ ಮಿಳಿತವಾದ ಹಸಿರು ಆಂದೋಳನ….!

ಬಂಟ್ವಾಳ ತಾಲೂಕಿನ ಕುದ್ದುಪದವು ಸನಿಹದ ಮುಳಿಯ ಶಾಲೆಯಲ್ಲಿ ಮೇ 21 ರಂದು ರಾಧಾ ಮುಳಿಯ-ವರಲಕ್ಷ್ಮೀ ಇವರು ಹಸೆಮಣೆ ಏರಿದ ಖುಷಿಗಾಗಿ ‘ಆಪ್ತ ಭೋಜನ’. ಸಾವಿರಕ್ಕೂ ಮಿಕ್ಕಿ ಆಪ್ತೇಷ್ಟರು…

6 years ago