ನಾ.ಕಾರಂತ ಪೆರಾಜೆ

ನಾ.ಕಾರಂತ ಪೆರಾಜೆ

ಸೌಜನ್ಯಗಳು ಸಂಭ್ರಮಿಸಬೇಡವೇ?ಸೌಜನ್ಯಗಳು ಸಂಭ್ರಮಿಸಬೇಡವೇ?

ಸೌಜನ್ಯಗಳು ಸಂಭ್ರಮಿಸಬೇಡವೇ?

“ಮೋದಿ ವಿಜಯದ ಖುಷಿ : ಕಟ್ಟಿಂಗ್, ಶೇವಿಂಗ್ ಫ್ರೀ” ಈ ಶೀರ್ಷಿಕೆಯ ವರದಿ ಗಮನ ಸೆಳೆಯಿತು. ಪುತ್ತೂರು ಸನಿಹದ ಸೆಂಟ್ಯಾರಿನ ‘ಸುಮುಖ್ ಹೇರ್ ಡ್ರೆಸರ್ಸ್’ನಲ್ಲಿ ಮೋದೀಜಿ ಗೆಲುವಿನ…

6 years ago
ನೀರಿನ ಬರಕ್ಕೆ ಬೆಚ್ಚಿದ ಕರಾವಳಿನೀರಿನ ಬರಕ್ಕೆ ಬೆಚ್ಚಿದ ಕರಾವಳಿ

ನೀರಿನ ಬರಕ್ಕೆ ಬೆಚ್ಚಿದ ಕರಾವಳಿ

‘ಮೈ ತೊಳೆಯದೆ ವಾರ ಕಳೆಯಿತು’ ಎಂದು ಸಾರ್ವಜನಿಕ ನಳ್ಳಿಯ ಮುಂದೆ ಸಾಲು ಸಾಲು ಕೊಡಗಳೊಂದಿಗೆ ವಿಷಾದಿಸುವ ಅಮ್ಮಂದಿರು. ‘ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಈಗ ಪ್ರವಾಸ ಬರಬೇಡಿ. ನೀರಿಲ್ಲ’…

6 years ago
ಬದುಕಿನೊಳಗೆ ಮಿಳಿತವಾದ ಹಸಿರು ಆಂದೋಳನ….!ಬದುಕಿನೊಳಗೆ ಮಿಳಿತವಾದ ಹಸಿರು ಆಂದೋಳನ….!

ಬದುಕಿನೊಳಗೆ ಮಿಳಿತವಾದ ಹಸಿರು ಆಂದೋಳನ….!

ಬಂಟ್ವಾಳ ತಾಲೂಕಿನ ಕುದ್ದುಪದವು ಸನಿಹದ ಮುಳಿಯ ಶಾಲೆಯಲ್ಲಿ ಮೇ 21 ರಂದು ರಾಧಾ ಮುಳಿಯ-ವರಲಕ್ಷ್ಮೀ ಇವರು ಹಸೆಮಣೆ ಏರಿದ ಖುಷಿಗಾಗಿ ‘ಆಪ್ತ ಭೋಜನ’. ಸಾವಿರಕ್ಕೂ ಮಿಕ್ಕಿ ಆಪ್ತೇಷ್ಟರು…

6 years ago
ಕೃಷಿ ತಪಸ್ಸಿನ ಕೆದಿಲಾಯರ ಕಸಿ ಜಾಣ್ಮೆಗೆ ಅರ್ಧಶತಮಾನಕೃಷಿ ತಪಸ್ಸಿನ ಕೆದಿಲಾಯರ ಕಸಿ ಜಾಣ್ಮೆಗೆ ಅರ್ಧಶತಮಾನ

ಕೃಷಿ ತಪಸ್ಸಿನ ಕೆದಿಲಾಯರ ಕಸಿ ಜಾಣ್ಮೆಗೆ ಅರ್ಧಶತಮಾನ

ಪುತ್ತೂರು (ದಕ) ತಾಲೂಕಿನ ಆಲಂಕಾರು ಕುದ್ಕುಳಿಯ ಕಸಿ ತಜ್ಞ ನಾರಾಯಣ ಕೆದಿಲಾಯರು ‘ಬದನೆ ಕೆದಿಲಾಯ’ ಎಂದೇ ಪರಿಚಿತರು. 1960ರಲ್ಲಿ ತಮ್ಮ ಕೃಷಿ ಕ್ಷೇತ್ರದಲ್ಲಿ ಮೊತ್ತಮೊದಲ ಬಾರಿಗೆ ಬದನೆ…

6 years ago
ನಿದ್ರೆಗೆ ಜಾರಿದ ಶೈಕ್ಷಣಿಕ ಎಚ್ಚರನಿದ್ರೆಗೆ ಜಾರಿದ ಶೈಕ್ಷಣಿಕ ಎಚ್ಚರ

ನಿದ್ರೆಗೆ ಜಾರಿದ ಶೈಕ್ಷಣಿಕ ಎಚ್ಚರ

ನಾನೀಗ ಟಿವಿ ನೋಡುತ್ತಿಲ್ಲ! ಆರೋಗ್ಯವಾಗಿದ್ದೇನೆ! ಸದ್ಯ ದಿನಪತ್ರಿಕೆಗಳನ್ನು ಓದುತ್ತೇನೆ. ಆ ಓದು ರದ್ದಾಗಲು ಹೆಚ್ಚು ದಿವಸ ಬೇಡ - ಈ ಮಾತುಗಳು ‘ನನ್ನನ್ನು ಸ್ಥಾಪಿಸಲು’ ಇರುವ ಟೂಲ್ಸ್…

6 years ago
ಸವಾಲುಗಳಲ್ಲಿ ಪಕ್ವಗೊಂಡ ಅರ್ಥದಾರಿ ಕೆ.ವಿ.ಗಣಪಯ್ಯಸವಾಲುಗಳಲ್ಲಿ ಪಕ್ವಗೊಂಡ ಅರ್ಥದಾರಿ ಕೆ.ವಿ.ಗಣಪಯ್ಯ

ಸವಾಲುಗಳಲ್ಲಿ ಪಕ್ವಗೊಂಡ ಅರ್ಥದಾರಿ ಕೆ.ವಿ.ಗಣಪಯ್ಯ

ಸುಮಾರು ಮೂರು-ನಾಲ್ಕು ದಶಕದ ಹಿಂದಿನ ಘಟನೆ. ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಉದ್ಧಾಮ ಕಲಾವಿದರ ಸಮ್ಮಿಲನದಲ್ಲಿ ತಾಳಮದ್ದಳೆ. ಅಂದಿನ ಪ್ರಸಂಗ 'ಮಾಗಧ ವಧೆ'. ಕೀರ್ತಿಶೇಷ ಡಾ.ಶೇಣಿ ಗೋಪಾಲಕೃಷ್ಣ ಭಟ್ಟರದು…

6 years ago
‘ಹೇಗಿದೆ ವ್ಯಾಪಾರ…. ಜೀವನಕ್ಕೆ ಸಾಕಾಗ್ತದಾ’‘ಹೇಗಿದೆ ವ್ಯಾಪಾರ…. ಜೀವನಕ್ಕೆ ಸಾಕಾಗ್ತದಾ’

‘ಹೇಗಿದೆ ವ್ಯಾಪಾರ…. ಜೀವನಕ್ಕೆ ಸಾಕಾಗ್ತದಾ’

2017 ದಶಂಬರದಲ್ಲಿ ಕಡಬದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಜರುಗಿತ್ತು. ಅನಿರೀಕ್ಷಿತವಾಗಿ ಸಮ್ಮೇಳನದ ಅಧ್ಯಕ್ಷೀಯ ಗೌರವ ಪ್ರಾಪ್ತವಾಗಿತ್ತು. ಖುಷಿ ನೀಡಿದ ಕ್ಷಣಗಳು. ಅಧ್ಯಕ್ಷತೆ ಅಂದರೆ ಸಮ್ಮೇಳನಕ್ಕೆ…

6 years ago
‘ನಾನ್ಯಾಕೆ ಅಂದು ಆತ್ಮಹತ್ಯೆ ಮಾಡಿಕೊಂಡಿಲ್ಲ’!‘ನಾನ್ಯಾಕೆ ಅಂದು ಆತ್ಮಹತ್ಯೆ ಮಾಡಿಕೊಂಡಿಲ್ಲ’!

‘ನಾನ್ಯಾಕೆ ಅಂದು ಆತ್ಮಹತ್ಯೆ ಮಾಡಿಕೊಂಡಿಲ್ಲ’!

ಅಂದು ಎಸ್.ಎಸ್.ಎಲ್.ಸಿ. ಫಲಿತಾಂಶ. ಗೋಡೆಯಲ್ಲಿ ರಿಸಲ್ಟಿನ ಉದ್ದ ಪಟ್ಟಿ ಅಂಟಿಸಿದ್ದರು. ಯಾರು ಪಾಸ್, ಫೇಲ್ ಎಂದು ಮುಖ ನೋಡಿಯೇ ಹೇಳಬಹುದಾಗಿತ್ತು. ‘ನಿನ್ನದು ಒಂದು ಸಬ್ಜೆಕ್ಟ್ ಹೋಗಿದೆ ಕಾಣ್ತದೆ’…

6 years ago