ಮಂಗಳೂರಿನ ನಂದಿಗುಡ್ಡೆಯ ಸ್ಮಶಾನದಲ್ಲಿ ಜೀತ್ ಮಿಲನ್ ರೋಚ್ (42) ಜತೆಗೆ ಅಡ್ಡಾಡುತ್ತಿದ್ದಾಗ, “ನಿಜವಾದ ಆನಂದ ಅನುಭವಿಸುವ ಜಾಗವಿದು. ಮನುಷ್ಯಾತಿಕ್ರಮಣವಿಲ್ಲ. ರಾಗ ದ್ವೇಷಗಳ ಸೋಂಕಿಲ್ಲ. ಇಲ್ನೋಡಿ. ಎಷ್ಟೊಂದು ಮರಗಳು.…
ನಾಲ್ಕು ದಶಕದ ಹಿಂದಿನ ಮಳೆಗಾಲದ ದಿನ. ಆಟಿ ತಿಂಗಳು. ಎಡೆಬಿಡದೆ ಹತ್ತು ದಿವಸ ಹನಿ ಕಡಿಯದ ಮಳೆ. ತೋಡು, ಹಳ್ಳಗಳೆಲ್ಲಾ ಭರ್ತಿ. ಹರಿಯುವ ಬಳುಕು ಬಾಗುಗಳು…
ಮನುಷ್ಯ ಮನುಷ್ಯರ ಹೃದಯಗಳನ್ನು, ಹಳ್ಳಿ-ಹಳ್ಳಿಗಳನ್ನು, ಪಕ್ಷ-ವಿಪಕ್ಷಗಳನ್ನು ಒಂದುಮಾಡಿದ ‘ಸೇತುಬಂಧ’ ನಿಜಾರ್ಥದ ಗ್ರಾಮಾಭಿವೃದ್ಧಿ. ಭಾರದ್ವಾಜರು ಮೂಲತಃ ಕೃಷಿಕರು. ಸುಳ್ಯದವರು. ದೇಶಾದ್ಯಂತ ಹಳ್ಳಿಗಳಲ್ಲಿ ಓಡಾಡಿದ್ದಾರೆ. ಜನರ ಮಧ್ಯೆ ಇದ್ದುಕೊಂಡು…
“ಮೋದಿ ವಿಜಯದ ಖುಷಿ : ಕಟ್ಟಿಂಗ್, ಶೇವಿಂಗ್ ಫ್ರೀ” ಈ ಶೀರ್ಷಿಕೆಯ ವರದಿ ಗಮನ ಸೆಳೆಯಿತು. ಪುತ್ತೂರು ಸನಿಹದ ಸೆಂಟ್ಯಾರಿನ ‘ಸುಮುಖ್ ಹೇರ್ ಡ್ರೆಸರ್ಸ್’ನಲ್ಲಿ ಮೋದೀಜಿ ಗೆಲುವಿನ…
‘ಮೈ ತೊಳೆಯದೆ ವಾರ ಕಳೆಯಿತು’ ಎಂದು ಸಾರ್ವಜನಿಕ ನಳ್ಳಿಯ ಮುಂದೆ ಸಾಲು ಸಾಲು ಕೊಡಗಳೊಂದಿಗೆ ವಿಷಾದಿಸುವ ಅಮ್ಮಂದಿರು. ‘ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಈಗ ಪ್ರವಾಸ ಬರಬೇಡಿ. ನೀರಿಲ್ಲ’…
ಬಂಟ್ವಾಳ ತಾಲೂಕಿನ ಕುದ್ದುಪದವು ಸನಿಹದ ಮುಳಿಯ ಶಾಲೆಯಲ್ಲಿ ಮೇ 21 ರಂದು ರಾಧಾ ಮುಳಿಯ-ವರಲಕ್ಷ್ಮೀ ಇವರು ಹಸೆಮಣೆ ಏರಿದ ಖುಷಿಗಾಗಿ ‘ಆಪ್ತ ಭೋಜನ’. ಸಾವಿರಕ್ಕೂ ಮಿಕ್ಕಿ ಆಪ್ತೇಷ್ಟರು…
ಪುತ್ತೂರು (ದಕ) ತಾಲೂಕಿನ ಆಲಂಕಾರು ಕುದ್ಕುಳಿಯ ಕಸಿ ತಜ್ಞ ನಾರಾಯಣ ಕೆದಿಲಾಯರು ‘ಬದನೆ ಕೆದಿಲಾಯ’ ಎಂದೇ ಪರಿಚಿತರು. 1960ರಲ್ಲಿ ತಮ್ಮ ಕೃಷಿ ಕ್ಷೇತ್ರದಲ್ಲಿ ಮೊತ್ತಮೊದಲ ಬಾರಿಗೆ ಬದನೆ…
ನಾನೀಗ ಟಿವಿ ನೋಡುತ್ತಿಲ್ಲ! ಆರೋಗ್ಯವಾಗಿದ್ದೇನೆ! ಸದ್ಯ ದಿನಪತ್ರಿಕೆಗಳನ್ನು ಓದುತ್ತೇನೆ. ಆ ಓದು ರದ್ದಾಗಲು ಹೆಚ್ಚು ದಿವಸ ಬೇಡ - ಈ ಮಾತುಗಳು ‘ನನ್ನನ್ನು ಸ್ಥಾಪಿಸಲು’ ಇರುವ ಟೂಲ್ಸ್…
ಸುಮಾರು ಮೂರು-ನಾಲ್ಕು ದಶಕದ ಹಿಂದಿನ ಘಟನೆ. ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಉದ್ಧಾಮ ಕಲಾವಿದರ ಸಮ್ಮಿಲನದಲ್ಲಿ ತಾಳಮದ್ದಳೆ. ಅಂದಿನ ಪ್ರಸಂಗ 'ಮಾಗಧ ವಧೆ'. ಕೀರ್ತಿಶೇಷ ಡಾ.ಶೇಣಿ ಗೋಪಾಲಕೃಷ್ಣ ಭಟ್ಟರದು…
2017 ದಶಂಬರದಲ್ಲಿ ಕಡಬದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಜರುಗಿತ್ತು. ಅನಿರೀಕ್ಷಿತವಾಗಿ ಸಮ್ಮೇಳನದ ಅಧ್ಯಕ್ಷೀಯ ಗೌರವ ಪ್ರಾಪ್ತವಾಗಿತ್ತು. ಖುಷಿ ನೀಡಿದ ಕ್ಷಣಗಳು. ಅಧ್ಯಕ್ಷತೆ ಅಂದರೆ ಸಮ್ಮೇಳನಕ್ಕೆ…