Type your search query and hit enter:
Advertisement
ಕುಮಾರ್ ಪೆರ್ನಾಜೆ
ಕುಮಾರ್ ಪೆರ್ನಾಜೆ ಅವರು ಕೃಷಿಕರು. ಹವ್ಯಾಸಿ ಪತ್ರಕರ್ತರು, ಕೃಷಿ ಬರಹಗಾರರು. ಕೃಷಿಯಲ್ಲಿ ಹೊಸ ಚಿಂತನೆಗಳನ್ನು ಅಳವಡಿಸಿದವರು. ಕರ್ನಾಟಕ ಸರ್ಕಾರವು ಕೃಷಿ ಪಂಡಿತ ಪ್ರಶಸ್ತಿ ನೀಡಿ ಗೌರವಿಸಿದೆ.
ಕೃಷಿ
ಬಾಳೆದಿಂಡಿನ ರಸ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಬಲ್ಲುದು..!
ಬಾಳೆದಿಂಡು ಉತ್ತಮ ಔಷಧವಾಗಿದೆ. ಬಾಳೆ ರಸದ ವಿವಿಧ ಔಷಧೀಯ ಗುಣಗಳ ಬಗ್ಗೆ ಕುಮಾರ್ ಪೆರ್ನಾಜೆ ಬರೆದಿದ್ದಾರೆ.
10 months ago