ಕುಮಾರಸುಬ್ರಹ್ಮಣ್ಯ ಮುಳಿಯಾಲ

ಕುಮಾರಸುಬ್ರಹ್ಮಣ್ಯ ಮುಳಿಯಾಲ

ಕುಮಾರ ಸುಬ್ರಹ್ಮಣ್ಯ ಮುಳಿಯಾಲ ಅವರು, ಬೆಂಗಳೂರಿನ ಬಯೋ ಕ್ರಾಸ್ ಕೆಮ್, ಎಲ್ಎಲ್ ಪಿ  ಎಂಬ ಔಷಧಿ ಕಂಪೆನಿಯಲ್ಲಿ ಮಾರಾಟ ಮತ್ತು ಮಾರುಕಟ್ಟೆ ವಿಭಾಗದ ನಿರ್ದೇಶಕ. ದ.ಕ. ಜಿಲ್ಲೆಯ ಪುತ್ತೂರಿನ ಸಮೀಪ ಹಿಂದಾರು ಎಂಬಲ್ಲಿ ಅಡಿಕೆ , ತೆಂಗು, ಕರಿಮೆಣಸು ಕೃಷಿ ಭೂಮಿ ಹೊಂದಿದ್ದಾರೆ. ಮೂಲತಃ ಅಡ್ಯನಡ್ಕ ಸಮೀಪದ ಮುಳಿಯಾಲದವರಾಗಿದ್ದು ಕೃಷಿ ಭೂಮಿ ಹೊಂದಿದ್ದು, ಕೃಷಿ ಚಿಂತನೆಗಳನ್ನು ಹೊಂದಿದ್ದಾರೆ.
ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳುಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು

ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು

ನಿಷೇಧವು ಶಾಶ್ವತವಲ್ಲ, ಮತ್ತು ವೈಜ್ಞಾನಿಕ, ತಾಂತ್ರಿಕ, ಮತ್ತು ವಾಣಿಜ್ಯ ರಾಜತಾಂತ್ರಿಕ ಮಾರ್ಗದಿಂದ ಈ ಸಮಸ್ಯೆಯನ್ನು ಪರಿಹರಿಸುವಲ್ಲಿ ಗರಿಷ್ಟ ಪ್ರಯತ್ನ ಮಾಡುವುದರ ಮೂಲಕ ಯಶಸ್ಸು ಸಾಧಿಸಬಹುದು

3 months ago
ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ

ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ

ಶಾಲೆಯ  ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ  ವಿದ್ಯಾರ್ಥಿ – ಪೋಷಕ – ಶಿಕ್ಷಕ  ಇವರೆಲ್ಲರ  ಪಾತ್ರ ಅತ್ಯಂತ ಮಹತ್ವದ್ದಾಗಿದೆ.  ಪ್ರತಿಯೊಂದು ಹೊಸ ಶೈಕ್ಷಣಿಕ ವರ್ಷವು ಹೊಸ ಅವಕಾಶಗಳ…

3 months ago
ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ

ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ

ಅಡಿಕೆ ಹಾಳೆ ತಟ್ಟೆಯ ನಿಷೇಧವು ಅಡಿಕೆ ಕೃಷಿಗೆ ನೇರವಾಗಿ ಮಾತ್ರವಲ್ಲ, ಪರೋಕ್ಷವಾಗಿ ಸತತ ಆದಾಯದ ಮೂಲಗಳ ಮೇಲೂ ಪರಿಣಾಮ ಬೀರುತ್ತದೆ. ಆದರೆ ಸಕಾಲದಲ್ಲಿ ಸೂಕ್ತ ತಂತ್ರಜ್ಞಾನ, ಹೊಸ…

3 months ago
ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?

ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?

ಅಡಿಕೆ ನಿಷೇಧದ ತೂಗುಗತ್ತಿಯ ಮೇಲೆಯೇ ಉದ್ಯಮವನ್ನು ಮುನ್ನಡೆಸಬೇಕಾಗುತ್ತದೆ.ಇನ್ನಾದರೂ ಕಠಿಣ ಪರಿಶ್ರಮದೊಂದಿಗೆ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ ಸಂಸ್ಥೆಗಳ ನೆರವಿನೊಂದಿಗೆ ಕ್ಲಿನಿಕಲ್ ಟ್ರಯಲ್ ಮಾಡುವುದರ ಮೂಲಕ ಕ್ಯಾನ್ಸರ್ ಕಾರಕ ಎಂಬ ಅಂಶವನ್ನು…

3 months ago
ಅಡಿಕೆ ಒಂದು ಸಮೂಹದ ಅನಿವಾರ್ಯತೆ ಮತ್ತು ಬದುಕುಅಡಿಕೆ ಒಂದು ಸಮೂಹದ ಅನಿವಾರ್ಯತೆ ಮತ್ತು ಬದುಕು

ಅಡಿಕೆ ಒಂದು ಸಮೂಹದ ಅನಿವಾರ್ಯತೆ ಮತ್ತು ಬದುಕು

ಅಡಿಕೆಯ ಮೇಲೆ ಯಾವುದೇ ಋಣಾತ್ಮಕ ನಿರ್ಧಾರ ತೆಗೆದುಕೊಳ್ಳುವ ಮೊದಲು ಯೋಚಿಸಬೇಕಾದ ಹಲವು ಅಂಶಗಳು ಇವೆ. ಪ್ರಮುಖವಾಗಿ ಆರ್ಥಿಕತೆ, ಸಂಸ್ಕೃತಿ, ಮತ್ತು ಪರಿಸರದ ಬಲವಾದ ವಿಶ್ಲೇಷಣೆಯ ಜೊತೆಗೆ ಅಡಿಕೆಯ…

7 months ago